Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಗಂಡನಿಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ ಸೋನಾಕ್ಷಿ ಸಿನ್ಹಾ!
ಮನರಂಜನೆ

ಗಂಡನಿಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ ಸೋನಾಕ್ಷಿ ಸಿನ್ಹಾ!

Share
1 Min Read
SHARE

ಮುಂಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಇತ್ತೀಚೆಗೆ ತಮ್ಮ ಗೆಳೆಯ ಝಹೀರ್ ಇಕ್ಬಾಲ್ ಅವರೊಂದಿಗೆ ವಿವಾಹವಾದರು. ಮದುವೆಯಾದ ಒಂದು ವಾರದಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಇಬ್ಬರ ವಿಡಯೋ ಒಂದು ಭಾರಿ ವೈರಲ್ ಆಗಿದೆ.

ಏಳು ವರ್ಷ ಪ್ರೀತಿ ಮಾಡಿದ್ದ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಕೈ ಕೈ ಹಿಡಿದುಕೊಂಡು ಸುತ್ತಾಡಿದ್ದರು. ಇದೀಗ ಮದುವೆಗೂ ಮುನ್ನದ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಇದರಲ್ಲಿ ಪ್ರಾಂಕ್ ಮಾಡಲು ಬಂದ ಜಹೀರ್‌ಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ್ದಾರೆ.

ಸೋನಾಕ್ಷಿ ಸಿನ್ಹಾ ಬ್ಯಾಗ್‌ನಲ್ಲಿ ಏನೋ ಹುಡುಕುತ್ತಿರುತ್ತಾರೆ. ಈ ವೇಳೆ ತಮ್ಮ ಮುಂದಿರುವ ವ್ಯಕ್ತಿ ನಿಮಗೇನಾದರೂ ಗೊತ್ತಿದೆಯಾ ಎಂದು ಕೇಳುತ್ತಾರೆ. ಅದಕ್ಕೆ ಆ ವ್ಯಕ್ತಿ ವಿಡಿಯೋ ಮಾಡುತ್ತಾ ಕಬರ್ಡ್‌ನಲ್ಲಿ ಇರಬಹುದು ನೋಡು ಎಂದು ಹೇಳುತ್ತಾನೆ. ನಿಜಾನಾ, ಎಂದು ಹೇಳುತ್ತಾ ಕಬರ್ಡ್ ತೆರೆದಾಗ ಒಳಗೆ ಅವಿತಿದ್ದ ಜಹೀರ್ ಜೋರು ಧ್ವನಿ ಮಾಡಿ ಹೆದರಿಸಿ ಪ್ರಾಂಕ್ ಮಾಡುತ್ತಾನೆ. ಒಂದು ಕ್ಷಣ ಸೋನಾಕ್ಷಿ ಸಿನ್ಹಾ ಹೆದರಿಕೊಳ್ಳುತ್ತಾರೆ. ಈ ವೇಳೆ ಅಲ್ಲಿದ್ದ ಎಲ್ಲರೂ ಜೋರಾಗಿ ನಗುತ್ತಾರೆ. ಕೂಡಲೇ ಜಹೀರ್‌ಗೆ ಒದ್ದು, ಕಬರ್ಡ್‌ ಒಳಗೆ ತಳ್ಳಿ ಸೋನಾಕ್ಷಿ ಸಿನ್ಹಾ ಬಾಗಿಲು ಹಾಕುತ್ತಾರೆ.

TAGGED:bollywood actresslatest newsnewsicsSonakshi Sinhasonamshi husbandzahir ikbal
Share This Article
Facebook Twitter Copy Link Print
Previous Article ವಿಶ್ವಕಪ್ ಗೆದ್ದ ಬಳಿಕ ಮೊದಲ ಬಾರಿಗೆ ಪೋಸ್ಟ್ ಹಾಕಿದ ಹಾರ್ದಿಕ್ ಪಾಂಡ್ಯ ಪತ್ನಿ!
Next Article ಮದುವೆ ಮನೆಯಲ್ಲಿ ಮಂಗನ ಕಾಟ: ಎಂಟು‌ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?