Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತ್ನಿಯರ ಕಾಟಕ್ಕೆ ಸುಸ್ತಾದ ಪುರುಷರು ಪ್ರತ್ಯೇಕ ಆಯೋಗ ರಚಿಸಲು ಒತ್ತಾಯ
ದೇಶ

ಪತ್ನಿಯರ ಕಾಟಕ್ಕೆ ಸುಸ್ತಾದ ಪುರುಷರು ಪ್ರತ್ಯೇಕ ಆಯೋಗ ರಚಿಸಲು ಒತ್ತಾಯ

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ದೌರ್ಜನ್ಯಕ್ಕೆ ಒಳಗಾಗ್ತಿರುವ ಪುರುಷರ ಸಂಖ್ಯೆ ಏರಿಕೆಯಾಗ್ತಿದೆ. ಇದೀಗ ಮಧ್ಯಪ್ರದೇಶದಲ್ಲಿ ಪತ್ನಿಯರ ಕಾಟಕ್ಕೆ ಪುರುಷರು ಸುಸ್ತಾಗಿದ್ದಾರೆ. ಒಂದೇ ವರ್ಷದಲ್ಲಿ 22 ಸಾವಿರಕ್ಕೂ ಹೆಚ್ಚು ಜನರು ಸಹಾಯವಾಣಿಗೆ ಕರೆ ಮಾಡಿ ಕಣ್ಣೀರು ಹಾಕ್ತಿದ್ದಾರೆ.

ಕಿರುಕುಳಕ್ಕೊಳಗಾದ ಪುರುಷರಿಗೆ ಸಹಾಯ ಮಾಡಲು ವಾಚ್ ಲೀಗ್ ಎಂಬ ಸಂಘಟನೆ ಶುರುವಾಗಿದೆ. ಮಧ್ಯಪ್ರದೇಶದಲ್ಲಿ ಅನೇಕ ಮಹಿಳೆಯರು, ಕಾನೂನನ್ನು ದುರುಪಯೋಗಪಡಿಸಿಕೊಳ್ತಿದ್ದಾರೆ. ಪುರುಷರ ಮೇಲೆ ಸುಳ್ಳು ಆರೋಪ ಹೊರಿಸಿ ಅವರಿಗೆ ತೊಂದ್ರೆ ನೀಡ್ತಿದ್ದಾರೆ. ಕಾನೂನಿನ ಹೆಸರಿನಲ್ಲಿ ಅವರಿಗೆ ಹಿಂಸೆ ನೀಡ್ತಿದ್ದಾರೆ.

ಅಶೋಕ ಗಾರ್ಡನ್ನಲ್ಲಿ ವಾಸಿಸುತ್ತಿದ್ದ ಉಮೇಶ್ ಸಲೋನಿಯಾ 2001 ರಲ್ಲಿ ಬಾಲಘಾಟ್ನ ಹುಡುಗಿಯನ್ನು ಮದುವೆಯಾಗಿದ್ರು. ಮದುವೆ ನಂತ್ರವೂ ಉಮೇಶ್ ಪತ್ನಿ ಓದು ಮುಂದುವರೆಸಿದ್ದಳು. ಎಂ.ಎಸ್ಸಿ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಓದು ಮುಗಿದ ನಂತ್ರ ಸುಮಾರು 8 ತಿಂಗಳು ನಾಪತ್ತೆಯಾಗಿದ್ಲು. ಪತ್ನಿಯನ್ನು ಹುಡುಕಿ ಸುಸ್ತಾಗಿದ್ದ ಉಮೇಶ್, ಬಾಲಘಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿದ ನಂತ್ರ ಪ್ರತ್ಯಕ್ಷವಾಗಿದ್ದ ಪತ್ನಿ, ಉಮೇಶ್ ವಿರುದ್ಧವೇ ದೂರು ದಾಖಲಿಸಿದ್ದಳು. ವರದಕ್ಷಿಣೆ ಮತ್ತು ಕಿರುಕುಳದ ಆರೋಪ ಹೊರಿಸಿದ್ದಳು. ನ್ಯಾಯ ಸಿಗದೆ ಹೋದ್ರೆ ಅತುಲ್ ಹಾಗೆ ಆತ್ಮಹತ್ಯೆಯೊಂದೇ ನನಗಿರುವ ದಾರಿ ಎಂದಿದ್ದಾರೆ. ಇಲ್ಲಿನ ಅನೇಕರು ಇಂಥದ್ದೇ ಭಿನ್ನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಪ್ರತಿ ದಿನ ಸಹಾಯವಾಣಿಗೆ ನೂರಾರು ಪುರುಷರು ಕರೆ ಮಾಡ್ತಿದ್ದಾರೆ. ಕೆಲಸ ಮಾಡಿ ಜೀವನ ಸಾಗಿಸುವ ಬದಲು ತಿಂಗಳ ಬಹು ಸಮಯವನ್ನು ಕೋರ್ಟ್ನಲ್ಲಿ ಕಳೆಯುತ್ತಿದ್ದಾರೆ.

TAGGED:#husbandwife #tourcher #madypadrsha #Men #troubles #separatecommission
Share This Article
Facebook Twitter Copy Link Print
Previous Article Dakshina Kannada: ಬಪ್ಪನಾಡು ದುರ್ಗಾ ಪರಮೇಶ್ವರಿ ರಥೋತ್ಸವದ ವೇಳೆ ಮುರಿದು ಬಿದ್ದ ತೇರು
Next Article ತಂದೆಯ ಶವದ ಎದುರೇ ಪ್ರೀತಿಸಿದ ಹುಡುಗಿಗೆ ತಾಳಿ ಕಟ್ಟಿದ ಮಗ.! ಯಾಕೆ ಗೊತ್ತಾ.?

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?