Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಂದೆಯ ಶವದ ಎದುರೇ ಪ್ರೀತಿಸಿದ ಹುಡುಗಿಗೆ ತಾಳಿ ಕಟ್ಟಿದ ಮಗ.! ಯಾಕೆ ಗೊತ್ತಾ.?
ದೇಶ

ತಂದೆಯ ಶವದ ಎದುರೇ ಪ್ರೀತಿಸಿದ ಹುಡುಗಿಗೆ ತಾಳಿ ಕಟ್ಟಿದ ಮಗ.! ಯಾಕೆ ಗೊತ್ತಾ.?

Share
1 Min Read
SHARE

newsics.com

ತನ್ನ ತಂದೆಯ ಶವದ ಎದುರೇ ತಾನು ಪ್ರೀತಿಸಿದ ಹುಡುಗಿಯನ್ನು ಮದುವೆಯಾದ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ತಂದೆಯ ಆಶೀರ್ವಾದ ಪಡೆಯುವ ಉದ್ದೇಶದಿಂದ ಯುವಕ ತನ್ನ ತಂದೆಯ ದೇಹದ ಶವದ ಎದುರೇ ತಾನು ಪ್ರೀತಿಸಿದ ಹುಡುಗಿಗೆ ತಾಳಿ ಕಟ್ಟಿದ್ದಾನೆ.

ಕವನೈ ಗ್ರಾಮದವರಾದ ಸೆಲ್ವರಾಜ್ ರೈಲ್ವೆಯಲ್ಲಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಅವರ ಎರಡನೇ ಮಗ ಅಪ್ಪು ವಿರುದಾಚಲಂ ಕೌಂಜಿಯಪ್ಪರ್ ಸರ್ಕಾರಿ ಪದವಿ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿನಿ ವಿಜಯಶಾಂತಿಯನ್ನು ಪ್ರೀತಿಸುತ್ತಿದ್ದನು. ಇಬ್ಬರು ಜೀವನದಲ್ಲಿ ಸೆಟಲ್ ಆದ ಬಳಿಕ ಮದುವೆಯಾಗಲಿ ನಿರ್ಧರಿಸಿದ್ದರು.

ಆದರೆ, ಅಪ್ಪು ಅವರ ತಂದೆ ಸೆಲ್ವರಾಜ್ ಅನಾರೋಗ್ಯದ ಹಿನ್ನೆಲೆ ಬುಧವಾರ ರಾತ್ರಿ ನಿಧನರಾದರು. ತನ್ನ ತಂದೆಯ ಭೌತಿಕ ರೂಪವು ಕಣ್ಮರೆಯಾಗುವ ಮೊದಲು ಆಶೀರ್ವಾದ ಪಡೆಯುವ ಉದ್ದೇಶದಿಂದ, ಅವನು ತನ್ನ ಗೆಳತಿ ವಿಜಯಶಾಂತಿಯನ್ನು ಮನವೊಲಿಸಿ ಅವಳ ತಂದೆಯ ಶವದ ಮುಂದೆ ತಾಳಿ ಕಟ್ಟಿದನು.

ಅಪ್ಪು ಅವರ ತಾಯಿ, ಸಂಬಂಧಿಕರು ಮತ್ತು ಗ್ರಾಮಸ್ಥರು ತೀವ್ರ ದುಃಖದಲ್ಲಿಯೂ ಶಾಂತವಾಗಿರಲು ಒತ್ತಾಯಿಸಿದರು. ಹುಡುಗಿಯ ಕಡೆಯಿಂದ ಯಾರೂ ಈ ಮದುವೆಗೆ ಹಾಜರಾಗಲಿಲ್ಲ.

TAGGED:#son #father #deadbody #story #marrige
Share This Article
Facebook Twitter Copy Link Print
Previous Article ಪತ್ನಿಯರ ಕಾಟಕ್ಕೆ ಸುಸ್ತಾದ ಪುರುಷರು ಪ್ರತ್ಯೇಕ ಆಯೋಗ ರಚಿಸಲು ಒತ್ತಾಯ
Next Article ರಿಕ್ಕಿ ರೈ ಮೇಲೆ ಗುಂಡಿನ ದಾಳಿ : ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?