Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ರಿಕ್ಕಿ ರೈ ಮೇಲೆ ಗುಂಡಿನ ದಾಳಿ : ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌
ಕರ್ನಾಟಕ

ರಿಕ್ಕಿ ರೈ ಮೇಲೆ ಗುಂಡಿನ ದಾಳಿ : ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

Share
1 Min Read
SHARE

newsics.com

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ರಿಕ್ಕಿ ರೈಗೆ ಈಗಾಗಲೇ ಎರಡು ಶಸ್ತ್ರ ಚಿಕಿತ್ಸೆಗಳು ಆಗಿದೆ. ಹ್ಯಾಂಡ್ ಸರ್ಜರಿ ಮಾಡಿರುವ ವೈದ್ಯರು, ಗಾಯಗೊಂಡಿರುವ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ ಮಾಡುತ್ತಿರುವ ಮಾಹಿತಿ ಲಭ್ಯವಾಗಿದೆ.

TAGGED:#Shooting #attack #RikkiRai #fir #police
Share This Article
Facebook Twitter Copy Link Print
Previous Article ತಂದೆಯ ಶವದ ಎದುರೇ ಪ್ರೀತಿಸಿದ ಹುಡುಗಿಗೆ ತಾಳಿ ಕಟ್ಟಿದ ಮಗ.! ಯಾಕೆ ಗೊತ್ತಾ.?
Next Article Vrial ಹೆಬ್ಬಾವು ತಿಂದ ಹುಲಿ : ಮತ್ತೇನಾಯ್ತು – ವೈರಲ್ ವಿಡಿಯೋ ನೋಡಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?