Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಮನೆಯಲ್ಲಿ ಮಂಗನ ಕಾಟ: ಎಂಟು‌ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು
ಕರ್ನಾಟಕ

ಮದುವೆ ಮನೆಯಲ್ಲಿ ಮಂಗನ ಕಾಟ: ಎಂಟು‌ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಹಾಸನ: ಮದುವೆಗೆ ಬಂದಿದ್ದ ಎಂಟು ಮಂದಿ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ.

ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯಲ್ಲಿನ ಕಲ್ಯಾಣ ಮಂಟಪದಲ್ಲಿ ಸೋಮವಾರ ಮದುವೆ ಸಮಾರಂಭ ನಡೆಯಿತು.

ಮದುವೆ ಮನೆಗೆ ಕೋತಿಯೊಂದು ನುಗ್ಗಿ ರಂಪಾಟ ಮಾಡಿದೆ. ಕೋತಿ ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದೆ. ಅಲ್ಲದೆ, ಊಟದ ಹಾಲ್‌ಗೆ ತೆರಳಿ ಊಟ ಮಾಡುತ್ತಿದ್ದವರಿಗೆ ತೊಂದರೆ ಕೊಟ್ಟಿದೆ.

ಮದುವೆಗೆ ಬಂದಿದ್ದ ಸುಶೀಲಮ್ಮ, ಲೀಲಾವತಿ, ನಿಂಗೇಗೌಡ, ಗೌರಮ್ಮ, ಗಿರಿಜಮ್ಮ, ತಿಮ್ಮೇಗೌಡ, ಗಿರಿಗೌಡ ಎಂಬುವರಿಗೆ ಕೋತಿ ಕಚ್ಚಿದೆ. ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಮದುವೆ ಮನೆಯಲ್ಲಿ ಮಂಗನಾಟಕ್ಕೆ ಜನರು ಹೈರಾಣಾಗಿದ್ದಾರೆ. ಈ ಕೋತಿ ಹಳ್ಳಿಯ ಜನಕ್ಕೆ ಆಗಾಗ್ಗೆ ಕಾಟ ಕೊಡುತ್ತಿದ್ದು, ಇದೀಗ ಮದುವೆ ಮನೆಗೆ ಬಂದವರಿಗೂ ಕಾಟ ಕೊಟ್ಟಿದೆ. ಹೀಗಾಗಿ ಕೋತಿಯನ್ನು ಹಿಡಿದು ಸ್ಥಳಾಂತರ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಗಂಡನಿಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ ಸೋನಾಕ್ಷಿ ಸಿನ್ಹಾ!

ಅನಿಮಲ್‌ ಬಳಿಕ ಬಾಲಿವುಡ್ನಲ್ಲಿ ನಟಿ ತೃಪ್ತಿ ದಿಮ್ರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌!

ಕ್ರಿಕೆಟ್ ಗಾಗಿ ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

TAGGED:Monkey attack in marriage house: Eight people were bitten by a monkey
Share This Article
Facebook Twitter Copy Link Print
Previous Article ಗಂಡನಿಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ ಸೋನಾಕ್ಷಿ ಸಿನ್ಹಾ!
Next Article ರೀಲ್ಸ್ ಮಾಡಲು ಸ್ಕೂಟರ್ ಸಮೇತ ಸಮುದ್ರಕ್ಕೆ ಇಳಿದ ಯುವಕ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?