Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Monkey fox ಮಂಗನ ಕಾಯಿಲೆಗೆ ಬಾಲಕ ಬಲಿ ಕೇಸ್: ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚನೆ
ಕರ್ನಾಟಕಪ್ರಮುಖ

Monkey fox ಮಂಗನ ಕಾಯಿಲೆಗೆ ಬಾಲಕ ಬಲಿ ಕೇಸ್: ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚನೆ

Share
1 Min Read
SHARE

newsics.com

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರದಲ್ಲಿ 8 ವರ್ಷದ ಬಾಲಕ ರಚತ್ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಈ ವರ್ಷ ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ.

ಬಾಲಕನ ಸಾವಿನ ಬಗ್ಗೆ ಒಂದು ವಾರದೊಳಗೆ ವರದಿ ನೀಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಉಲ್ಭಣಗೊಳ್ಳುತ್ತಿದ್ದು, ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹರಸಾಹಸಪಡುತ್ತಿದೆ.

ಇನ್ನು ಬೇಸಿಗೆ ತಿಂಗಳಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪರದಾಡುತ್ತಿದ್ದಾರೆ. ಹೀಗಾಗಿ ಕಾಡಿನಂಚಿನಲ್ಲಿ ನೆಲಸಿರುವ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

BIG NEWS : 10 ವರ್ಷ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ – ಹೈಕೋರ್ಟ್ ತೀರ್ಪು

TAGGED:Boy dies of monkeypox: Health Department instructed to submit report
Share This Article
Facebook Twitter Copy Link Print
Previous Article BIG NEWS : 10 ವರ್ಷ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ – ಹೈಕೋರ್ಟ್ ತೀರ್ಪು
Next Article ಕಪ್ಪಗಿದ್ದೀಯಾ ಅಂತ ಸೂಸೆಗೆ ಕಿರುಕುಳ: ಮನನೊಂದು ನವವಿವಾಹಿತೆ ಆತ್ಮಹತ್ಯೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?