Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > H.D Kumaraswamy ಕೇಂದ್ರ ಸಚಿವ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು
ಕರ್ನಾಟಕಪ್ರಮುಖ

H.D Kumaraswamy ಕೇಂದ್ರ ಸಚಿವ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು

Share
1 Min Read
SHARE

newsics.com

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ.

ಕಳೆದು ಎರಡು ಮೂರು ತಿಂಗಳಿಂದ ಕುಮಾರಸ್ವಾಮಿ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಕೆಮ್ಮು ಕಡಿಮೆಯಗಾತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಜಿಂದಾಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅಪೋಲೋ ಆಸ್ಪತ್ರೆಯಲ್ಲಿಯೂ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ವೈದ್ಯರ ಸಲಹೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಎರಡು ವಾರಗಳ ಕಾಲ ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಅವಶ್ಯಕತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ ದಟ್ಟವಾಗಿದೆ.

Building collapse ದೆಹಲಿಯಲ್ಲಿ ಕಟ್ಟಡ ಕುಸಿತ: ನಾಲ್ವರು ಸಾವು, ಹಲವರು ಸಿಲುಕಿರುವ ಶಂಕೆ, ವೈರಲ್ ವಿಡಿಯೋ ನೋಡಿ

TAGGED:Union Minister H.D. Kumaraswamy's health is deteriorating again: There is a possibility of going abroad for treatment.!
Share This Article
Facebook Twitter Copy Link Print
Previous Article Building collapse ದೆಹಲಿಯಲ್ಲಿ ಕಟ್ಟಡ ಕುಸಿತ: ನಾಲ್ವರು ಸಾವು, ಹಲವರು ಸಿಲುಕಿರುವ ಶಂಕೆ, ವೈರಲ್ ವಿಡಿಯೋ ನೋಡಿ
Next Article PM MODI ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಪ್ರವಾಸ

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?