Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಪ್ರವಾಸ
ದೇಶಪ್ರಮುಖವಿದೇಶ

PM MODI ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಪ್ರವಾಸ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿಲಿದ್ದಾರೆ ಎಂದು ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದ್ದು,ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಪಿಎಂ ಅದ ಬಳಿಕ ಮೂರನೇ ಬಾರಿಗೆ ಸೌದಿ ಅರೇಬಿಯಾಕ್ಕೆ ಭೇಟಿ ನೀಡ್ತಿದ್ದಾರೆ.

ಏಪ್ರಿಲ್ 22-23 ರಂದು ನಡೆಯುವ ಭೇಟಿಯ ಸಂದರ್ಭದಲ್ಲಿ ವ್ಯಾಪಾರ, ಹೂಡಿಕೆ, ಇಂಧನ ಸಹಕಾರ, ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಮತ್ತು ರಕ್ಷಣಾ ಪಾಲುದಾರಿಕೆಯಂತಹ ವಿಷಯಗಳ ಕುರಿತು ಪ್ರಮುಖವಾಗಿ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಜೆಡ್ಡಾದಲ್ಲಿ ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ಸಹ ಭೇಟಿ ಮಾಡಲಿದ್ದು, ಉಭಯ ದೇಶಗಳ ಸಂಬಂಧ ಸುಧಾರಣೆ ಬಗ್ಗೆ ಅನೇಕ ರಾಜತಾಂತ್ರಿಕ ವಿಚಾರಗಳ ಕುರಿತು ಸಹ ಚರ್ಚೆ ನಡೆಯಲಿದೆ ಎನ್ನಲಾಗಿದೆ.

H.D Kumaraswamy ಕೇಂದ್ರ ಸಚಿವ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು

TAGGED:PM Modi to visit Saudi Arabia for two days from April 22
Share This Article
Facebook Twitter Copy Link Print
Previous Article H.D Kumaraswamy ಕೇಂದ್ರ ಸಚಿವ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು
Next Article Actor Darshan ಮುಖ್ಯಮಂತ್ರಿ ಆದ ನಟ ದರ್ಶನ್: ಕರುನಾಡ ಪ್ರಜಾ ಪಕ್ಷದ ಮೂಲಕ  ರಾಜಕೀಯದ ದಾಳ!

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?