Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ಮುಖ್ಯಮಂತ್ರಿ ಆದ ನಟ ದರ್ಶನ್: ಕರುನಾಡ ಪ್ರಜಾ ಪಕ್ಷದ ಮೂಲಕ  ರಾಜಕೀಯದ ದಾಳ!
ಕರ್ನಾಟಕಪ್ರಮುಖಮನರಂಜನೆ

Actor Darshan ಮುಖ್ಯಮಂತ್ರಿ ಆದ ನಟ ದರ್ಶನ್: ಕರುನಾಡ ಪ್ರಜಾ ಪಕ್ಷದ ಮೂಲಕ  ರಾಜಕೀಯದ ದಾಳ!

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ರಿಲೀಫ್ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಈಗ ಮುಖ್ಯಮಂತ್ರಿ ಆಗಿದ್ದಾರೆ.

ಡೆವಿಲ್ ಸಿನಿಮಾದಲ್ಲಿ ನಟ ದರ್ಶನ್ ಅವರು ಮುಖ್ಯಮಂತ್ರಿ ಆಗಿದ್ದಾರೆ. ಕರುನಾಡ ಪ್ರಜಾ ಪಕ್ಷದ ಮೂಲಕ ದರ್ಶನ್ ಮುಖ್ಯಮಂತ್ರಿ ಆಗಿದ್ದು, ಡೆವಿಲ್ ಸಿನಿಮಾದ ಶೂಟಿಂಗ್ ಸೆಟ್‌ನಲ್ಲಿ ಬ್ಯಾನರ್‌ಗಳು ರಾರಾಜಿಸುತ್ತಿವೆ.

ಡೆವಿಲ್ ಸಿನಿಮಾ ಶೂಟಿಂಗ್ ಸೆಟ್‌ನಲ್ಲಿ ಹಾಕಿರುವ ಮುಖ್ಯಮಂತ್ರಿ ಆದ ನಟ ದರ್ಶನ್ ಫೋಟೋ ವೈರಲ್ ಆಗಿದೆ.

ನಟ ದರ್ಶನ್ ಅವರು ಡೆವಿಲ್ ಸಿನಿಮಾದಲ್ಲಿ ಕರುನಾಡ ಪ್ರಜಾ ಪಕ್ಷದ ಮೂಲಕ ಇಡೀ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಡೆವಿಲ್‌ ಸಿನಿಮಾದಲ್ಲಿ ದರ್ಶನ್ ಅವರ ಹೆಸರು ಧನುಶ್ ರಾಜಶೇಖರ್‌
ಮುಖ್ಯಮಂತ್ರಿ ಶ್ರೀ ಧನುಶ್ ರಾಜಶೇಖರ್ ಪಾತ್ರದಲ್ಲಿ ನಟ ದರ್ಶನ್ ಅಭಿನಯಿಸುತ್ತಿದ್ದ, ಪ್ರಕಾಶ್‌ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.

PM MODI ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಪ್ರವಾಸ

TAGGED:Actor Darshan becomes Chief Minister: Karunada Praja Party is playing politics!
Share This Article
Facebook Twitter Copy Link Print
Previous Article PM MODI ಏಪ್ರಿಲ್‌ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಪ್ರವಾಸ
Next Article Shine Tom Chacko: ಮಲಯಾಳಂನ ಖ್ಯಾತ ನಟ ಶೈನ್ ಚಾಕೊ ಅರೆಸ್ಟ್

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?