Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶೀಘ್ರದಲ್ಲೇ ಸ್ಯಾಂಡಲ್‌ವುಡ್ ನಟಿ ಅರ್ಚನಾ ಜೊತೆ IPL ಸ್ಟಾರ್ ಕ್ರಿಕೆಟರ್ ಮದುವೆ
ದೇಶಪ್ರಮುಖ

ಶೀಘ್ರದಲ್ಲೇ ಸ್ಯಾಂಡಲ್‌ವುಡ್ ನಟಿ ಅರ್ಚನಾ ಜೊತೆ IPL ಸ್ಟಾರ್ ಕ್ರಿಕೆಟರ್ ಮದುವೆ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಅರ್ಚನಾ ಕೊಟ್ಟಿಗೆ ಸದ್ದಿಲ್ಲದೆ ಕ್ರಿಕೆಟರ್ ಒಬ್ಬರೊಂದಿಗೆ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ತನ್ನ ನಟನೆ ಮೂಲಕ ತನ್ನದೇ ಛಾಪು ಮೂಡಿಸಿರುವ ನಟಿ ಅರ್ಚನಾ ಕೊಟ್ಟಿಗೆ ಕರ್ನಾಟಕದ ಕ್ರಿಕೆಟರ್ ಶರತ್ ಬಿ.ಆರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕರ್ನಾಟಕ ಕ್ರಿಕೆಟ್ ತಂಡದ ಪ್ರಮುಖ ಆಟಗಾರನಾಗಿರುವ ಶರತ್ ಬಿ.ಆರ್ ರಣಜಿ ಹಾಗೂ ದೇಶಿಯ ಟೂರ್ನಿಯಲ್ಲಿ ಕರ್ನಾಟಕದ ಪರವಾಗಿ ಆಟವಾಡಿದ್ದಾರೆ. ಕಳೆದ ವರ್ಷ ಗುಜರಾತ್ ಟೈಟನ್ಸ್ ತಂಡದ ಆಟಗಾರನಾಗಿದ್ದ ಅವರು, ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಆಗಿ ಗುರುತಿಸಿಕೊಂಡಿದ್ದಾರೆ.
ಕಳೆದ ಕೆಲ ಸಮಯದಿಂದ ಕಿಕೆಟರ್ ಶರತ್ ಬಿ.ಆರ್ ಹಾಗೂ ನಟಿ ಅರ್ಚನಾ ಕೊಟ್ಟಿಗೆ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಆತ್ಮೀಯರ ಸಮ್ಮುಖದಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ.

Shine Tom Chacko: ಮಲಯಾಳಂನ ಖ್ಯಾತ ನಟ ಶೈನ್ ಚಾಕೊ ಅರೆಸ್ಟ್

TAGGED:IPL star cricketer to marry Sandalwood actress Archana soon
Share This Article
Facebook Twitter Copy Link Print
Previous Article Shine Tom Chacko: ಮಲಯಾಳಂನ ಖ್ಯಾತ ನಟ ಶೈನ್ ಚಾಕೊ ಅರೆಸ್ಟ್
Next Article Actor Prem ನಟ ಪ್ರೇಮ್‌ ವಿರುದ್ಧ ಕಾನೂನು ಕ್ರಮಕ್ಕೆ ಆ ನಟ ಮುಂದಾದ್ರ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?