Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ರೀಲ್ಸ್ ಮಾಡಲು ಸ್ಕೂಟರ್ ಸಮೇತ ಸಮುದ್ರಕ್ಕೆ ಇಳಿದ ಯುವಕ!
ವೈರಲ್

ರೀಲ್ಸ್ ಮಾಡಲು ಸ್ಕೂಟರ್ ಸಮೇತ ಸಮುದ್ರಕ್ಕೆ ಇಳಿದ ಯುವಕ!

Share
1 Min Read
SHARE

newsics.com

ಈಗೇನಿದ್ದರೂ ಸೋಶಿಯಲ್‌ ಮೀಡಿಯಾದ್ದೇ ಟ್ರೆಂಡ್. ರೀಲ್ಸ್‌ಗಾಗಿ ಯುವಕ- ಯುವತಿಯರು ನಾನಾ ರೀತಿಯ ಸಾಹಸಗಳನ್ನು ಮಾಡುತ್ತಿರುತ್ತಾರೆ. ಇದೀಗ ಯುವಕನೊಬ್ಬ ಸಮುದ್ರದ ಅಲೆಗಳ ನಡುವೆ ಸ್ಕೂಟರ್‌ ಜತೆಗೆ ನೀರಿಗೆ ಇಳಿದು ಅಚ್ಚರಿ ಮೂಡಿಸಿದ್ದಾನೆ.

ಯುವಕನೊಬ್ಬ ಹೆಲ್ಮೆಟ್ ಧರಿಸಿ ಸ್ಕೂಟರ್ ನ್ನು ರಸ್ತೆಯಲ್ಲಿ ಓಡಿಸದೆ ಸಮುದ್ರದ ನೀರಿನಲ್ಲಿ ಓಡಿಸಿದ್ದಾನೆ. ಸಮುದ್ರದತ್ತ ಚಲಿಸುತ್ತಿದ್ದಾಗ ಅಲೆಗಳು ಅಪ್ಪಳಿಸಿದ್ರೂ ಯುವಕ ಕಿಂಚಿತ್ತೂ ಹೆದರದೆ ಸ್ಕೂಟರ್‌ ಚಾಲನೆ ಮಾಡಿದ್ದಾನೆ

ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಪರ-ವಿರೋಧ ಕಾಮೆಂಟ್‌ಗಳು ಬರುತ್ತಿವೆ. ಆದರೆ ಈ ರೀತಿಯ ಸಾಹಸಕ್ಕೆ ಯಾರೂ ಹಾಕಬೇಡಿ ಎಂಬುದಾಗಿ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

https://x.com/TheFigen_/status/1807823991324745951?t=j_9VS2p07n1ZHRIgl0zGsg&s=09

ಮದುವೆ ಮನೆಯಲ್ಲಿ ಮಂಗನ ಕಾಟ: ಎಂಟು‌ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ವಿಶ್ವಕಪ್ ಗೆದ್ದ ಬಳಿಕ ಮೊದಲ ಬಾರಿಗೆ ಪೋಸ್ಟ್ ಹಾಕಿದ ಹಾರ್ದಿಕ್ ಪಾಂಡ್ಯ ಪತ್ನಿ!

ಸಿನಿಮಾಗಾಗಿ ನಿರ್ಮಾಪಕರ, ನಿರ್ದೇಶಕರ ಜೊತೆ ಮಲಗಬೇಕು- ಕಾಸ್ಟಿಂಗ್ ಕೌಚ್ ಕರಾಳ ಘಟನೆ ಬಿಚ್ಚಿಟ್ಟ ಮರಾಠಿ ನಟಿ ಸಾಯಿ

TAGGED:boylatest newsnewsicsreelssocial mediaviral newsviral videos
Share This Article
Facebook Twitter Copy Link Print
Previous Article ಮದುವೆ ಮನೆಯಲ್ಲಿ ಮಂಗನ ಕಾಟ: ಎಂಟು‌ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು
Next Article ಯೂಟ್ಯೂಬರ್ ಖಲೀದ್ ಜತೆ ಗಂಗೆ ಬಾರೆ ತುಂಗೆ ಬಾರೆ ನಟಿ ಸುನೈನಾ ನಿಶ್ಚಿತಾರ್ಥ?

Popular Posts

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?