Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PUNJAB YOUNG WOMAN SHOT DEAD ಬುಲೆಟ್ ತಗುಲಿ ಕೆನಡಾದಲ್ಲಿ ಪಂಜಾಬ್ ಯುವತಿ ಸಾವು
ದೇಶಪ್ರಮುಖ

PUNJAB YOUNG WOMAN SHOT DEAD ಬುಲೆಟ್ ತಗುಲಿ ಕೆನಡಾದಲ್ಲಿ ಪಂಜಾಬ್ ಯುವತಿ ಸಾವು

Share
1 Min Read
SHARE

newsics.com

ಹ್ಯಾಮಿಲ್ಟನ್: ಕೆನಡಾದ ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಗುಂಡಿಗೆ ಗುರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನ ತರಣ್ ತರಣ್ ಜಿಲ್ಲೆಯ ಗೋಯಿಂಡ್ವಾಲ್ ಸಾಹಿಬ್‌ನ ಧುಂಡಾ ಗ್ರಾಮದ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ಕೌರ್ ರಾಂಧವಾ, ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿರುವ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದಾಗ ದಾರಿ ತಪ್ಪಿದ ಗುಂಡು ತಗುಲಿ ಸಾವನ್ನಪ್ಪಿದ್ದಾಳೆ.

ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ ಗುಂಡು ತಗುಲಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಪ್ರಾಥಮಿಕ ತನಿಖೆಯಲ್ಲಿ ಕಪ್ಪು ಬಣ್ಣದ ಕಾರಿನ ಪ್ರಯಾಣಿಕನೊಬ್ಬ ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಎರಡೂ ವಾಹನಗಳು ಸ್ಥಳದಿಂದ ಹೊರಟುಹೋಯಿತು ಎಂದು ತಿಳಿದು ಬಂದಿದೆ. ಪೊಲೀಸರ ಪ್ರಕಾರ, ಈ ಗುಂಡಿನ ದಾಳಿಯು ಉದ್ದೇಶಿತ ಗುರಿಯಾಗಿರಲಿಲ್ಲ.

ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಶಂಕಿತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ತಂಡವೊಂದು ಕಾರ್ಯನಿರ್ವಹಿಸುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Dalit CM: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು: ಕಾಂಗ್ರೆಸ್‌ಗೆ ಮತ್ತೊಂದು ತಲೆಬಿಸಿ?

TAGGED:PUNJAB YOUNG WOMAN SHOT DEAD A young Punjabi woman shot dead in Canada
Share This Article
Facebook Twitter Copy Link Print
Previous Article Dalit CM: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು: ಕಾಂಗ್ರೆಸ್‌ಗೆ ಮತ್ತೊಂದು ತಲೆಬಿಸಿ?
Next Article Pilots ಇನ್ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಆಗಬಹುದು ಪೈಲಟ್‌

Popular Posts

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

You Might Also Like

ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?