Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜ್ ನಿಡಿಮೋರು ಜೊತೆ ನಟಿ ಸಮಂತಾ: ವೈರಲ್ ವಿಡಿಯೋ ನೋಡಿ
ವೈರಲ್

Viral video ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜ್ ನಿಡಿಮೋರು ಜೊತೆ ನಟಿ ಸಮಂತಾ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನಿರ್ದೇಶಕ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳ ನಡುವೆ ಶನಿವಾರ ಈ ಜೋಡಿ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಂಪ್ರದಾಯಿಕ ದಿರಿಸಿನಲ್ಲಿ ದೇವಾಲಯಕ್ಕೆ ಆಗಮಿಸಿದ ಇವರಿಬ್ಬರೂ ದೇವರ ಆಶೀರ್ವಾದ ಪಡೆದಿದ್ದಾರೆ.

ಸಮಂತಾ ಆಗಾಗ್ಗೆ ದೇವಾಲಯಕ್ಕೆ ಭೇಟಿ ನೀಡುತ್ತಿರುತ್ತಾರೆ. ಸಮಂತಾ ಗುಲಾಬಿ ಸಲ್ವಾರ್ ಸೂಟ್ ನಲ್ಲಿದ್ದರೆ, ರಾಜ್ ನಿಡಿಮೋರು ನೀಲಿ ಶರ್ಟ್ ಮತ್ತು ಬಿಳಿ ಪಂಚೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಡಿಯೋವೊಂದರಲ್ಲಿ ಇಬ್ಬರೂ ಒಟ್ಟಿಗೆ ದೇವಸ್ಥಾನವನ್ನು ಪ್ರವೇಶಿಸುತ್ತಾರೆ.

ಮತ್ತೊಂದು ವಿಡಿಯೋದಲ್ಲಿ ಇತರ ಹಲವರೊಂದಿಗೆ ಸಮಂತಾ ದೇವಸ್ಥಾನಕ್ಕೆ ಹೋಗುತ್ತಿರುವುದನ್ನು ತೋರಿಸಿದೆ. ಸಮಂತಾ ಅಥವಾ ರಾಜ್ ನಿಡಿಮೋರು ಅವರ ಡೇಟಿಂಗ್ ವದಂತಿಗಳ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ, ಆದರೆ ಅವರಿಬ್ಬರೂ ಬಹಳ ದಿನಗಳಿಂದ ಡೇಟ್ ನಲ್ಲಿದ್ದಾರೆ ಎಂದು ಅವರ ಅಭಿಮಾನಿಗಳು ಹೇಳುತ್ತಿದ್ದಾರೆ.

https://www.instagram.com/reel/DIn4IErTEJG/?igsh=dmxuYXU2cDIwemVk

BJP MLA Munirathna ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸ್ಪೀಕರ್ ಅನುಮತಿ

TAGGED:Actress Samantha with Raj Nidimoru in the presence of Thimmappa: Watch the viral video
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 20-04-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Dowry ವರದಕ್ಷಿಣೆ ತರಲಿಲ್ಲ ಅಂತ ಮಹಿಳೆಯ ತಲೆಕೂದಲು ಕತ್ತರಿಸಿದ ಗಂಡ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?