Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 10 ವರ್ಷ ನಂತರ ವೈದ್ಯರೂ ಇರಲ್ಲ, ಶಿಕ್ಷಕರೂ ಬೇಕಿಲ್ಲ- ಕಾರಣವೇನು?
ಪ್ರಮುಖ

10 ವರ್ಷ ನಂತರ ವೈದ್ಯರೂ ಇರಲ್ಲ, ಶಿಕ್ಷಕರೂ ಬೇಕಿಲ್ಲ- ಕಾರಣವೇನು?

Share
1 Min Read
SHARE

newsics.com
ಉದ್ಯಮಿ ಬಿಲ್ ಗೇಟ್ಸ್ ಹೇಳಿರುವಂತೆ ಇನ್ನು ಮುಂದೆ ಬರಬರುತ್ತಾ ಮನುಷ್ಯರ ಅವಶ್ಯಕತೆಗಳೇ ಇರುವುದಿಲ್ಲ. ಅದರಲ್ಲಿಯೂ ಮುಖ್ಯವಾಗಿ ವೈದ್ಯರು ಮತ್ತು ಶಿಕ್ಷಕರ ಜಾಗಕ್ಕೆ ಎಐ ಬರುವ ಕಾರಣ, ಅವರ ಅವಶ್ಯಕತೆಯೂ ಇರುವುದಿಲ್ಲ. ಇದೆಲ್ಲಾ ಬರಲು ಹತ್ತೇ ವರ್ಷಗಳ ಸಾಕು ಎಂದಿದ್ದಾರೆ.

ಬದಲಾಗುತ್ತಿರುವ ಕಾಲಘಟ್ಟದಲ್ಲಿ ತಂತ್ರಜ್ಞಾನ ಹೇಗೆ ಉಪಯೋಗಕ್ಕೆ ಬರುತ್ತಿದೆ ಎನ್ನುವ ಬಗ್ಗೆ ಅವರು ಸಂತೋಷದಿಂದ ಈ ವಿಷಯವನ್ನು ಹೇಳಿದ್ದಾರೆ. AI ಯೊಂದಿಗೆ, ಮುಂದಿನ ದಶಕದಲ್ಲಿ ಉತ್ತಮ ವೈದ್ಯಕೀಯ ಸಲಹೆ ಮತ್ತು ಉತ್ತಮ ಶಿಕ್ಷಣವು ಉಚಿತ ಮತ್ತು ತುಂಬಾ ಸಾಮಾನ್ಯವಾಗುತ್ತದೆ ಎನ್ನುವ ಮೂಲಕ ಈಗ ಚಿಕಿತ್ಸೆ ಮತ್ತು ಶಿಕ್ಷಕವನ್ನೇ ವ್ಯವಹಾರ ಮಾಡಿಕೊಂಡು ಲಕ್ಷ ಗಟ್ಟಲೆ ಬಾಚುತ್ತಿರುವ ಬಗ್ಗೆ ಮಾತನಾಡಿದ್ದಾರೆ.

ಜನಸಾಮಾನ್ಯರು ಇನ್ನು, ಸುಲಭದಲ್ಲಿ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯ ಪಡೆಯಬಹುದು. ಜನರ ಜಾಗದಲ್ಲಿ ಕೃತಕ ಬುದ್ಧಿಮತ್ತೆ ಬರಲಿದೆ ಎಂದಿದ್ದಾರೆ.
ಜಗತ್ತು ಹೊಸ ಯುಗವನ್ನು ಪ್ರವೇಶಿಸುತ್ತಿದೆ. ಉತ್ತಮ ಔಷಧಗಳು ಮತ್ತು ರೋಗನಿರ್ಣಯದಿಂದ ಹಿಡಿದು AI ಬೋಧಕರು ಮತ್ತು ವರ್ಚುವಲ್ ಸಹಾಯಕರವರೆಗೆ AI ನಮ್ಮ ಜೀವನದ ಬಹುತೇಕ ಪ್ರತಿಯೊಂದು ಅಂಶವನ್ನು ಸ್ಪರ್ಶಿಸುತ್ತದೆ. ಈ ಬೆಳವಣಿಗೆ ವೇಗವಾಗಿ ನಡೆಯುತ್ತಿದೆ’ ಎಂದಿದ್ದಾರೆ.

https://www.newsics.com/2025/04/20/familys-opposition-to-living-together-young-man-commits-suicide/

TAGGED:Another ten years: There will be no doctorsno teachers - Bill Gates reveals shocking truth!
Share This Article
Facebook Twitter Copy Link Print
Previous Article ಲಿವಿಂಗ್ ಟುಗೆದ‌ರ್ ಗೆ ಮನೆಯವರ ವಿರೋಧ : ಯುವಕ ಆತ್ಮಹತ್ಯೆ
Next Article Gold and Silver rates ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?