Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Satish Kolambakar ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ ಹತ್ಯೆ
ಕರ್ನಾಟಕಪ್ರಮುಖ

Satish Kolambakar ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ ಹತ್ಯೆ

Share
1 Min Read
SHARE

newsics.com

ಕಾರವಾರ: ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ ಎನ್ ಎಲ್ ಕಚೇರಿ ಬಳಿ ನಡೆದಿದೆ.

ಸತೀಶ್ ಕೊಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಇಂದು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಸತೀಶ್ ಕೊಳಂಕರ್ ಮೇಲೆ ದಾಳಿ ನಡೆಸಿದ್ದಾರೆ.

ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣ ಸತೀಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ವೈಯಕ್ತಿಕ ದ್ವೇಶಕ್ಕೆ ಸತೀಶ್ ಕೊಳಂಕರ್ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾರವಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Gold and Silver rates ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

TAGGED:Former municipal council member brutally after being attacked by assailants while on a picnic
Share This Article
Facebook Twitter Copy Link Print
Previous Article Gold and Silver rates ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ
Next Article Janivara ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟ ಸಿಬ್ಬಂದಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?