Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CONVERSION : ಬೇರೆ ಧರ್ಮದವರು ಬಂದರೆ ಹಿಂದೂ ಧರ್ಮಕ್ಕೆ ಮತಾಂತರಗೊಳಿಸಿ :ಸೂಲಿಬೆಲೆ ಕರೆ
ಕರ್ನಾಟಕಪ್ರಮುಖ

CONVERSION : ಬೇರೆ ಧರ್ಮದವರು ಬಂದರೆ ಹಿಂದೂ ಧರ್ಮಕ್ಕೆ ಮತಾಂತರಗೊಳಿಸಿ :ಸೂಲಿಬೆಲೆ ಕರೆ

Share
1 Min Read
SHARE

newsics.com

ಬೆಂಗಳೂರು : ಕಾಂಟ್ರವರ್ಸಿ ಹೇಳಿಕೆ ಮೂಲಕ ಸದ್ದು ಮಾಡುವ ಪ್ರಸಿದ್ಧ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ಕೊಟ್ಟು ಸಂಚಲನ ಮೂಡಿಸುತ್ತಿದ್ದಾರೆ.

ಉಜಿರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೂಲಿಬೆಲೆ, ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟಿದ್ದಾರೆ.

ಇತ್ತೀಚೆಗೆ ಭಜರಂಗದಳದವರು ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಹೆಚ್ಚಿಸಲು ಏನು ಐಡಿಯಾ ಇದೆ ಅಂತ ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡುತ್ತೇವೆ ಎಂದಿದ್ದಾರೆ. ಆದರೆ ನಮ್ಮ ಜನರು 2-3 ಮಕ್ಕಳನ್ನು ಮಾಡ್ತಾರಾ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಕ್ಚರ್ ಹಾಕಲು ಕಳುಹಿಸಲು ಇಷ್ಟವಿಲ್ಲ. ಅವರಿಗೆ ನಮ್ಮ ಮಕ್ಕಳು ಚನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಬೇಕು ಅನ್ನೋದಷ್ಟೇ ಆಸೆ. ಹಾಗಾಗಿ ಓದಿಸೋ ಕೆಪಾಸಿಟಿ ಇಲ್ಲದ ಕಾರಣಕ್ಕೆ ಒಂದು ಸಾಕು, ಎರಡು ಸಾಕು ಅಂತಾರೆ. ಸರ್ಕಾರ ನಮಗಾಗಿ ಮಾಡಿರುವ ಕಾನೂನು ಬಳಸಿಕೊಳ್ಳಬೇಕು. ಪೊಲೀಸರಿಗೂ ಹೇಳುತ್ತಿದ್ದೇನೆ. ಇದು ಸರ್ಕಾರ ಕೊಟ್ಟ ಕಾನೂನು. ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು. ಹೊಸ ಸರ್ಕಾರ ಆ ಕಾನೂನು ತೆಗೆದು ಹಾಕಿತು. ಅಂದರೆ ಇದರರ್ಥ ನೀವೂ ಕೂಡ ಮತಾಂತರ ಮಾಡಬಹುದು ಎಂದರು.

ಸರ್ಕಾರವೇ ಮತಾಂತರ ಮಾಡಿ ಎಂದು ಹೇಳಿದೆ. ಹಾಗಿದ್ದಾಗ ನಾವೂ ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲಿಯೂ ಈ ರೀತಿ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ. ಜನಸಂಖ್ಯೆ ಜಾಸ್ತಿ ಮಾಡಲು ಸರ್ಕಾರವೇ ಕೊಟ್ಟ ಇಂಥಹ ಕಾನೂನುಗಳು ನಮ್ಮಲ್ಲಿವೆ. ಹಾಗಾಗಿ ಸಂಖ್ಯೆ ವಿಸ್ತರಿಸಲು ಈ ರೀತಿಯಲ್ಲಿ ನಾವು ಕೆಲಸ ಮಾಡಬೇಕು ಎಂದು ಕರೆ ಕೊಟ್ಟಿದ್ದಾರೆ.

Life style ನೈಟ್ ಪೂರ್ತಿ ನಿದ್ದೆ ಬರ್ತಿಲ್ವಾ?: ಈ‌ ಸೂತ್ರ ಟ್ರೈ ಮಾಡಿದ್ರೆ ಫಲಿತಾಂಶ ಪಕ್ಕಾ

TAGGED:CONVERSION: If people from other religions comeconvert them to Hinduism: Sulibela calls
Share This Article
Facebook Twitter Copy Link Print
Previous Article Life style ನೈಟ್ ಪೂರ್ತಿ ನಿದ್ದೆ ಬರ್ತಿಲ್ವಾ?: ಈ‌ ಸೂತ್ರ ಟ್ರೈ ಮಾಡಿದ್ರೆ ಫಲಿತಾಂಶ ಪಕ್ಕಾ
Next Article ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?