Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ

Share
1 Min Read
SHARE

newsics.com

ಬೆಂಗಳೂರು : ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಬೆಂಗಳೂರಿನ ಕೆಆರ್ ಪುರಂ ನ ಬಸವೇಶ್ವರ ನಗರದ ಗಾಯತ್ರಿ ಲೇಔಟ್‌ನ ಮನೆಯೊಂದರಲ್ಲಿ ನಡೆದಿದೆ.

ಮಂಗಳಮುಖಿ ತನುಶ್ರೀ (40) ಎಂಬುವವರ ಹತ್ಯೆಯಾಗಿದ್ದು, ಅವರು ಕರವೇ ಕಾರ್ಯಕರ್ತೆಯೂ ಆಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಮೂರು ತಿಂಗಳ ಹಿಂದೆಯೇ ಜಗನ್ನಾಥ್ ಎಂಬುವವರ ಜೊತೆ ತನುಶ್ರೀ ಮದುವೆಯಾಗಿದ್ದರು. ಮೂರು ದಿನಗಳ ಹಿಂದೆಯೇ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪತಿ ಜಗನ್ನಾಥ್ ಹಾಗೂ ಮನೆಗೆಲಸದಾಕೆ ಪರಾರಿಯಾಗಿದ್ದಾರೆ.

ಕೋಟಿ-ಕೋಟಿ ಆಸ್ತಿ ಹೊಂದಿದ್ದ ತನುಶ್ರೀ ಆಸ್ತಿಗಾಗಿಯೇ ಆಕೆಯ ಕೊಲೆಯನ್ನು ಗಂಡನೆ ಮಾಡಿದ್ದಾನೆಂಬ ಅನುಮಾನ ಮೂಡಿದೆ. ಕೊಲೆಯಾದ ತನುಶ್ರೀ ಸಂಗಮ ಎಂಬ ಎನ್‌ಜಿಒ ಸಹ ನಡೆಸುತ್ತಿದ್ದರು. ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

CONVERSION : ಬೇರೆ ಧರ್ಮದವರು ಬಂದರೆ ಹಿಂದೂ ಧರ್ಮಕ್ಕೆ ಮತಾಂತರಗೊಳಿಸಿ :ಸೂಲಿಬೆಲೆ ಕರೆ

TAGGED:The brutal of Mangalamukhi by cutting him with deadly weapons
Share This Article
Facebook Twitter Copy Link Print
Previous Article CONVERSION : ಬೇರೆ ಧರ್ಮದವರು ಬಂದರೆ ಹಿಂದೂ ಧರ್ಮಕ್ಕೆ ಮತಾಂತರಗೊಳಿಸಿ :ಸೂಲಿಬೆಲೆ ಕರೆ
Next Article RICKY RAI: ಗುಂಡೇಟಿನಿಂದ ಆಸ್ಪತ್ರೆಗೆ ದಾಖಲಾಗಿರುವ ರಿಕ್ಕಿ ರೈಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಡಿಕೆಶಿ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?