Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Retired Director General of Police Omprakash life ends ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಜೀವ ತೆಗೆದ ಪತ್ನಿ!
ಕರ್ನಾಟಕಪ್ರಮುಖ

Retired Director General of Police Omprakash life ends ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಜೀವ ತೆಗೆದ ಪತ್ನಿ!

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿದ್ದಾರೆ.

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಘಟನೆ ನಡೆದಿದೆ.

ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ಗೊತ್ತಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ.

ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಪತಿಯ ಹತ್ಯೆ ಬಳಿಕ ಪತ್ನಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಓಂ ಪ್ರಕಾಶ್ ಅವರು 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದರು.

ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಸದ್ಯ ಶವವನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

TAGGED:#police #retiredDG #omprakash #bangalore #wife #family dispute
Share This Article
Facebook Twitter Copy Link Print
Previous Article ಮದರಂಗಿ ಹಾಕಿಸಿಕೊಂಡು ಬರುವೆ ಅಂತ ಬ್ಯೂಟಿಪಾರ್ಲರ್‌ಗೆ ಹೋದ ವಧು ನಾಪತ್ತೆ
Next Article Health tips ಹುಬ್ಬು ಸರಿಪಡಿಸಲು ಥ್ರೆಡಿಂಗ್‌ ಮಾಡಿಸಿಕೊಳ್ತೀರಾ ? ಹಾಗಾದ್ರೆ ಎಚ್ಚರವಹಿಸಿ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?