Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Janhvi Kapoor ಗಂಡಸರು ಮುಟ್ಟಾದ್ರೆ ನ್ಯೂಕ್ಲಿಯರ್ ವಾರ್ ಆಗುತ್ತೆ: ಜಾನ್ವಿ ಕಪೂರ್ ಸೆನ್ಸೇಷನಲ್‌ ಹೇಳಿಕೆ
ಪ್ರಮುಖಮನರಂಜನೆ

Janhvi Kapoor ಗಂಡಸರು ಮುಟ್ಟಾದ್ರೆ ನ್ಯೂಕ್ಲಿಯರ್ ವಾರ್ ಆಗುತ್ತೆ: ಜಾನ್ವಿ ಕಪೂರ್ ಸೆನ್ಸೇಷನಲ್‌ ಹೇಳಿಕೆ

Share
1 Min Read
SHARE

newsics.com
ಜಾನ್ವಿ ಕಪೂರ್‌ ಮುಟ್ಟಿನ ಬಗ್ಗೆ ಮಾತನಾಡಿದ್ದಾರೆ. ಮಹಿಳೆಯರ ಮುಟ್ಟಿನ ನೋವನ್ನು ನಿರ್ಲಕ್ಷಿಸುವ ಪುರುಷರನ್ನು ನಟಿ ಜಾನ್ವಿ ಕಪೂರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ನೋವನ್ನು ಯಾವ ಪುರುಷರು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಜಾನ್ವಿ ಕಪೂರ್‌, ಮುಟ್ಟಿನ ನೋವು ಮಹಿಳೆಯರ ಮೇಲೆ ಹೇಗೆ ವಿಭಿನ್ನವಾಗಿ ಪರಿಣಾಮ ಬೀರುತ್ತದೆ ಎಂದು ಮಾತನಾಡಿದ್ದಾರೆ. ಕೆಲವು ಪುರುಷರು ಅದನ್ನು ಹೇಗೆ ನೋಡುತ್ತಾರೆ ಎಂಬುದರ ಕುರಿತು ಜಾನ್ವಿ ಕಪೂರ್ ಮಾತನಾಡಿದರು.

ಈ ಬಗ್ಗೆ ಮಾತನಾಡಿದ ಜಾನ್ವಿ ಕಪೂರ್, ಮುಟ್ಟಿನ ಸಮಯದಲ್ಲಿ ಮಹಿಳೆಯರ ಮನಸ್ಥಿತಿ ಬದಲಾವಣೆ ಮತ್ತು ನೋವಿನ ಬಗ್ಗೆ ಮಾತನಾಡಿದರು. ಮುಟ್ಟಿನ ಸಂದರ್ಭ ಹಲವಾರು ಭಾವೋದ್ವೇಗಗಳು ಬರುತ್ತವೆ. ಮುಟ್ಟಿನ ಸಮಯದಲ್ಲಿ ಭಾವನೆಗಳು ಬದಲಾಗುತ್ತವೆ. ಸಿಟ್ಟು, ನೋವು, ಹತಾಶೆ ಇರುತ್ತವೆ ಎಂದು ಜಾನ್ವಿ ಕಪೂರ್‌ ಹೇಳಿದ್ದಾರೆ.

ಹೆಚ್ಚಿನ ಸಂದರ್ಭಗಳಲ್ಲಿ ನಮ್ಮ ಮನಸ್ಥಿತಿ ಬದಲಾಗಲು ಕೇವಲ ಒಂದು ನಿಮಿಷ ಸಾಕು. ಏಕೆಂದರೆ ನಮ್ಮ ಹಾರ್ಮೋನುಗಳು ಆ ರೀತಿ ಬದಲಾಗುತ್ತಿರುತ್ತವೆ. ನಾವು ಅನುಭವಿಸುವ ನೋವು ನಮಗಷ್ಟೇ ಗೊತ್ತು. ಒಂದು ವೇಳೆ ಪುರುಷರು ಮುಟ್ಟಿನ ನೋವು ಮತ್ತು ಮನಸ್ಥಿತಿಯ ಬದಲಾವಣೆಗಳನ್ನು ಅನುಭವಿಸಿದರೆ ಅವರಿಂದ ಒಂದು ನಿಮಿಷವೂ ಸಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪುರುಷರಿಗೆ ಮುಟ್ಟು ಆದರೆ ಎಂತಹ ಪರಮಾಣು ಯುದ್ಧ ನಡೆಯುತ್ತಿತ್ತು ಎಂದು ಹೇಳಿದ್ದಾರೆ.

ಕೆಲಸದ ವಿಚಾರಕ್ಕೆ ಬಂದರೆ, ಜಾನ್ವಿ ಕಪೂರ್ ಕೊನೆಯ ಬಾರಿಗೆ ‘ದೇವರ – ಭಾಗ 1’ ಚಿತ್ರದಲ್ಲಿ ಕಾಣಿಸಿಕೊಂಡರು. ಈಗ ಅವರು ವರುಣ್ ಧವನ್ ಅಭಿನಯದ ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ‘ಪರಮ್ ಸುಂದರಿ’ ಚಿತ್ರವನ್ನೂ ಸಹ ಮಾಡುತ್ತಿದ್ದಾರೆ. ಮಾರ್ಚ್ 27, 2027 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ರಾಮ್ ಚರಣ್ ಅವರ ‘ಪೆಡ್ಡಿ’ ಚಿತ್ರದಲ್ಲಿ ನಟಿ ಕೂಡ ಕಾಣಿಸಿಕೊಳ್ಳಲಿದ್ದಾರೆ . https://www.newsics.com/2025/04/20/i-never-liked-boys-my-age-i-liked-older-guys-rakshit-shetty/

TAGGED:If men touchthere will be a nuclear war: Janhvi Kapoor's sensational statement
Share This Article
Facebook Twitter Copy Link Print
Previous Article Rakshit Shetty ಯಾವತ್ತೂ ನನ್ ಏಜ್ ಹುಡುಗೀರು ಇಷ್ಟ ಆಗ್ತಾ ಇರ್ಲಿಲ್ಲ ಎಂದಿದ್ದೇಕೆ ರಕ್ಷಿತ್ ಶೆಟ್ಟಿ!
Next Article DG and IG Om Prakash ರಾಕ್ಷಸನನ್ನು ಕೊಂದು ಮುಗಿಸಿದೆ: ತನಿಖಾಧಿಕಾರಿಗಳ ಎದುರು ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಓಂ ಪ್ರಕಾಶ್ ಪತ್ನಿ ಪಲ್ಲವಿ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?