Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Software engineer dies ಮಂಡ್ಯ ಬಳಿ ಕಾರು ಡಿಕ್ಕಿ: ಸಾಫ್ಟ್‌ವೇರ್ ಇಂಜಿನಿಯರ್ ಅಶ್ವಿನಿ ಸಾವು, ಇನ್ನಿಬ್ಬರಿಗೆ ಗಾಯ
ಕರ್ನಾಟಕಪ್ರಮುಖ

Software engineer dies ಮಂಡ್ಯ ಬಳಿ ಕಾರು ಡಿಕ್ಕಿ: ಸಾಫ್ಟ್‌ವೇರ್ ಇಂಜಿನಿಯರ್ ಅಶ್ವಿನಿ ಸಾವು, ಇನ್ನಿಬ್ಬರಿಗೆ ಗಾಯ

Share
1 Min Read
SHARE

newsics.com

ಮಂಡ್ಯ: ಮುಂದೆ ಹೋಗುತ್ತಿದ್ದ ಕ್ಯಾಂಟರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಕೋಣನಹಳ್ಳಿ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಅಶ್ವಿನಿ (33) ಮೃತಪಟ್ಟರು. ಆಕೆಯ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಶ್ರೀಕಾಂತ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರವಾಸ ಮುಗಿಸಿಕೊಂಡು ಮೈಸೂರಿನಿಂದ ಬೆಂಗಳೂರು ಕಡೆ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಶ್ರೀಕಾಂತ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಉದ್ಯೋಗದ ನಿಮಿತ್ತ ಬೆಂಗಳೂರಿನಲ್ಲಿ ವಾಸವಿದ್ದರು.

ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Retired Director General of Police Omprakash life ends ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಜೀವ ತೆಗೆದ ಪತ್ನಿ!

ಸ್ಮೈಲಿ ಫೇಸ್ ರೂಪದಲ್ಲಿ ಗೋಚರಿಸಲಿದೆ, ಚಂದ್ರ,ಶುಕ್ರ, ಶನಿ  ಮಿಸ್ ಮಾಡಿಕೊಳ್ಳಬೇಡಿ

TAGGED:#Car collision #Software engineer #Ashwini #dies #mandya #mysore #karnataka #mundagod #uttarakannada
Share This Article
Facebook Twitter Copy Link Print
Previous Article DG and IG Om Prakash ರಾಕ್ಷಸನನ್ನು ಕೊಂದು ಮುಗಿಸಿದೆ: ತನಿಖಾಧಿಕಾರಿಗಳ ಎದುರು ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಓಂ ಪ್ರಕಾಶ್ ಪತ್ನಿ ಪಲ್ಲವಿ
Next Article ನಿವೃತ್ತ ಡಿಜಿ ಓಂಪ್ರಕಾಶ್ ಹತ್ಯೆಗೆ ಆಸ್ತಿ ವಿವಾದವೇ ಕಾರಣವಾ? ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದ್ದೇನು?

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?