Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿವೃತ್ತ ಡಿಜಿ ಓಂಪ್ರಕಾಶ್ ಹತ್ಯೆಗೆ ಆಸ್ತಿ ವಿವಾದವೇ ಕಾರಣವಾ? ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದ್ದೇನು?
ಕರ್ನಾಟಕಪ್ರಮುಖ

ನಿವೃತ್ತ ಡಿಜಿ ಓಂಪ್ರಕಾಶ್ ಹತ್ಯೆಗೆ ಆಸ್ತಿ ವಿವಾದವೇ ಕಾರಣವಾ? ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.

ಓಂ ಪ್ರಕಾಶ್ ಅವರನ್ನು ಚೂರಿಯಿಂದ ಇರಿದು ಪತ್ನಿ ಪಲ್ಲವಿ ಅವರೇ ಭೀಕರವಾಗಿ ಹತ್ಯೆ ಮಾಡಿರುವುದು ಇನ್ನಷ್ಟು ಆತಂಕ ಹೆಚ್ಚಿದೆ.

ಮೇಲ್ನೋಟಕ್ಕೆ ಆಸ್ತಿ ವಿಚಾರವಾಗಿ ಉಂಟಾದ ಮನಸ್ತಾಪ ಈ ಕೊಲೆಗೆ ಕಾರಣ ಎನ್ನಲಾಗಿದ್ದು, ಪೊಲೀಸರು ತನಿಖೆ ಕೈಗೊಙಡಿದ್ದಾರೆ.

68 ವರ್ಷದ ಓಂ ಪ್ರಕಾಶ್‌ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ನೆಲೆಸಿದ್ದರು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಭಾನುವಾರ ಸಂಜೆ ಓಂ ಪ್ರಕಾಶ್‌ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಘಟನೆಯ ಕುರಿತು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿವೃತ್ತ ಅಧಿಕಾರಿಯನ್ನು ಕಂಡು ಶಾಕ್‌ ಆಗಿದ್ದಾರೆ. ಇನ್ನು ಮನೆಯಲ್ಲೇ ಇದ್ದ ಅವರ ಪತ್ನಿ ಹಾಗೂ ಮಗಳನ್ನು ವಿಚಾರಣೆಗೆ ಪೊಲೀಸರು ಕರೆದೊಯ್ದಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದು ತಿಳಿದುಬಂದಿದೆ. ಓಂ ಪ್ರಕಾಶ್‌ ಹಾಗೂ ಅವರ ಪತ್ನಿ ಜಗಳ ನೆರೆ ಹೊರೆ, ಸಂಬಂಧಿಕರು ಹಾಗೂ ಹಲವು ನಿವೃತ್ತ ಪೊಲೀಸ್‌ ಅಧಿಕಾರಿಗಳಿಗೂ ತಿಳಿದಿತ್ತು. ಕೆಲ ದಿನಗಳಿಂದ ಜಗಳ ತಾರಕಕ್ಕೇರಿ ಪತ್ನಿ ಮನೆಯಲ್ಲಿ ದೊಡ್ಡ ರಾದ್ಧಾಂತವನ್ನೇ ಮಾಡಿದ್ದರು ಎನ್ನಲಾಗಿದೆ. ಇನ್ನು ಓಂ ಪ್ರಕಾಶ್ ಅವರು ತಮ್ಮ ಸಹೋದರಿ ಹೆಸರಲ್ಲಿ ಜಮೀನು ಮಾಡಿದ್ದು ಅದನ್ನು ಹಿಂಪಡೆಯುವಂತೆ ಗಂಡನ ಮೇಲೆ ಜಗಳ ಮಾಡುತ್ತಿದ್ದರು ಎನ್ನಲಾಗಿದೆ.

1993ರಲ್ಲಿ ಭಟ್ಕಳ ಕೋಮು ಗಲಭೆಗಳನ್ನು ನಿರ್ವಹಿಸಲು ಅವರನ್ನು ಆಯ್ಕೆ ಮಾಡಲಾಗಿತ್ತು. 1981ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಓಂ ಪ್ರಕಾಶ್, 38ನೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

Retired Director General of Police Omprakash life ends ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಜೀವ ತೆಗೆದ ಪತ್ನಿ!

Janhvi Kapoor ಗಂಡಸರು ಮುಟ್ಟಾದ್ರೆ ನ್ಯೂಕ್ಲಿಯರ್ ವಾರ್ ಆಗುತ್ತೆ: ಜಾನ್ವಿ ಕಪೂರ್ ಸೆನ್ಸೇಷನಲ್‌ ಹೇಳಿಕೆ

TAGGED:#property #dispute #retired DG #Omprakash #police #investigation #bangalore #karbataka #news #newsics
Share This Article
Facebook Twitter Copy Link Print
Previous Article Software engineer dies ಮಂಡ್ಯ ಬಳಿ ಕಾರು ಡಿಕ್ಕಿ: ಸಾಫ್ಟ್‌ವೇರ್ ಇಂಜಿನಿಯರ್ ಅಶ್ವಿನಿ ಸಾವು, ಇನ್ನಿಬ್ಬರಿಗೆ ಗಾಯ
Next Article POOJA HEGDE : ಕಿಚ್ಚನ ಚಿತ್ರದಲ್ಲಿ ಮಿಂಚಲಿದ್ದಾರೆ ಕರಾವಳಿ ಬೆಡಗಿ ಪೂಜಾ ಹೆಗ್ಡೆ

Popular Posts

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?