Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pranitha Subhash ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?
ಪ್ರಮುಖಮನರಂಜನೆ

Pranitha Subhash ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ ಪ್ರಣಿತಾ ಸುಭಾಷ್; ಕಾರಣವೇನು?

Share
1 Min Read
SHARE

newsics.com

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ದಂಪತಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗಂಡು ಮಗು ಜನಿಸಿದೆ. ಈ ಮಗುವಿಗೆ ಈಗ ನಾಮಕರಣ ಶಾಸ್ತ್ರ ನಡೆದಿದೆ. ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡುತ್ತಿದ್ದರೆ ಪ್ರಣಿತಾ ಮಾತ್ರ ಮಹಾಭಾರತದಲ್ಲಿ ಬರೋ ಈ ಪ್ರಮುಖ ವ್ಯಕ್ತಿಯ ಹೆಸರು ಇಟ್ಟಿದ್ದಾರೆ.

ತಮ್ಮ ಮಗುವಿಗೆ ಪ್ರಣಿತಾ ಅವರು ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಇಡೀ ಮಹಾಭಾರತದ ಸಾರಥಿ ಎನಿಸಿಕೊಂಡಿದ್ದಾರೆ ಕೃಷ್ಣ. ಇದೇ ಹೆಸರನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾರಣ ವಿವರಿಸಿದ್ದಾರೆ.

ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ತಮ್ಮ ಮಕ್ಕಳಿಗೆ ಫ್ಯಾನ್ಸಿ ಹೆಸರನ್ನು ಇಡಲು ಬಯಸುತ್ತಾರೆ. ಅದರಲ್ಲೂ ಪೌರಾಣಿಕ ಪಾತ್ರಗಳ ಹೆಸರನ್ನು ಇಡಬೇಕು ಎಂದು ಯಾರೂ ಬಯಸುವುದಿಲ್ಲ. ಆದರೆ, ಪ್ರಣಿತಾ ಅವರು ಈ ವಿಚಾರದಲ್ಲಿ ಭಿನ್ನ. ತಮ್ಮ ಮಗನಿಗೆ ಅವರು ಜೈ ಕೃಷ್ಣ ಎಂದು ನಾಮಕರಣ ಮಾಡಿದ್ದಾರೆ. ಅವರು ಸಾಂಪ್ರದಾಯಿಕ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಎಲ್ಲರಿಂದ ಮೆಚ್ಚುಗೆ ಪಡೆದಿದ್ದಾರೆ.

‘ನನ್ನ ತಂದೆಯ ತಂದೆ ಹೆಸರು ಬಾಲಕೃಷ್ಣ ಅಂತ. ನಮ್ಮ ಹಾಸ್ಪಿಟಲ್ ಹೆಸರು ಶ್ರೀಕೃಷ್ಣ. ನನ್ನ ಪತಿಯ ತಂದೆಯ ಹೆಸರು ವಾಸುದೇವ ಅಂತ. ಎಲ್ಲಾ ಒಟ್ಟಿಗೆ ಸೇರಿ ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದೇವೆ ಎಂದು ಪ್ರಣಿತಾ ವಿವರಿಸಿದ್ದಾರೆ.

ಪ್ರಣಿತಾ ಹಾಗೂ ಉದ್ಯಮಿ ನಿತಿನ್ ಜೋಡಿ ಕೊವಿಡ್ ಸಂದರ್ಭದಲ್ಲಿ ಮದುವೆ ಆಗಿತ್ತು. ಈ ದಂಪತಿಗೆ 2022ರಲ್ಲಿ ಹೆಣ್ಣು ಮಗು ಜನಿಸಿತು. ಅವಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಸೆಪ್ಟೆಂಬರ್ನಲ್ಲಿ ಪ್ರಣಿತಾ ಗಂಡು ಮಗುವನ್ನು ಬರಮಾಡಿಕೊಂಡಿದ್ದು, ಈಗ ನಾಮಕರಣ ಶಾಸ್ತ್ರ ನಡೆದಿದೆ.

https://www.instagram.com/reel/DIq4VWTSr9T/?igsh=a3lyM3dlYmh2Nm1z

Retired DG Om prakash ಪತಿ ವಿರುದ್ಧವೇ ಧರಣಿ ನಡೆಸಿದ್ದ ಓಂಪ್ರಕಾಶ್ ಪತ್ನಿ‌ ಪಲ್ಲವಿ, 20 ವರ್ಷದಿಂದ ಮನಸ್ತಾಪ!

TAGGED:Pranitha Subhash named her son after a legendary character; what is the reason?
Share This Article
Facebook Twitter Copy Link Print
Previous Article Retired DG Om prakash ಪತಿ ವಿರುದ್ಧವೇ ಧರಣಿ ನಡೆಸಿದ್ದ ಓಂಪ್ರಕಾಶ್ ಪತ್ನಿ‌ ಪಲ್ಲವಿ, 20 ವರ್ಷದಿಂದ ಮನಸ್ತಾಪ!
Next Article Sunil Shetty ಕಾಪು ಮಾರಿಗುಡಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?