Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಆಡುತ್ತಿದ್ದಾಗಲೇ ಕುಸಿದುಬಿದ್ದು  ಸಾವನ್ನಪ್ಪಿದ ಬ್ಯಾಡ್ಮಿಂಟನ್ ಆಟಗಾರ
ವಿದೇಶ

ಆಡುತ್ತಿದ್ದಾಗಲೇ ಕುಸಿದುಬಿದ್ದು  ಸಾವನ್ನಪ್ಪಿದ ಬ್ಯಾಡ್ಮಿಂಟನ್ ಆಟಗಾರ

Share
0 Min Read
SHARE

newsics.com

ಜಕಾರ್ತಾ: ಬ್ಯಾಡ್ಮಿಂಟನ್‌ ಟೂರ್ನಿಯೊಂದರಲ್ಲಿ ಪಂದ್ಯ ಆಡುತ್ತಿದ್ದಾಗಲೇ ಕುಸಿದುಬಿದ್ದು ಆಟಗಾರನೋರ್ವ ಮೃತಪಟ್ಟಿದ್ದಾರೆ. ಈ ಘಟನೆ ಇಂಡೋನೇಷ್ಯಾದ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ವೇಳೆ ನಡೆದಿದೆ.

17 ವರ್ಷದ ಚೀನ ಆಟಗಾರ ಝಾಂಕ್‌ ಝಿಜಿಯೆ ಸಾವನ್ನಪ್ಪಿದ ಆಟಗಾರ.ಆಟಗಾರ ಬ್ಯಾಡ್ಮಿಂಟನ್ ಕೋರ್ಟ್ನಲ್ಲಿಯೇ ಬಿದ್ದು ನರಳಾಟ ಮಾಡಿದ ವಿಡಿಯೊ ವೈರಲ್ ಆಗಿದೆ.

ಜಪಾನ್‌ ಕಸುಮ ಕವಾನೊ ವಿರುದ್ಧ ಝಿಜಿಯೆ ವಿರುದ್ಧ ಆಡುತ್ತಿದ್ದ ಝಾಂಕ್‌ ಝಿಜಿಯೆ ಮೊದಲ ಗೇಮ್ನಲ್ಲಿ 1-1 ಅಂಕಗಳಿಸಿದ್ದರು. ಸರ್ವ್ ಮಾಡಿದ ತಕ್ಷಣ ಝಾಂಕ್‌ ಝಿಜಿಯೆ ಕೋರ್ಟ್ನಲ್ಲಿಯೇ ಕುಸಿದು ಬಿದ್ದರು. ಅವರನ್ನು ಬದುಕಿಸುವ ಪ್ರಯತ್ನ ನಡೆಯಿತಾದರೂ ಅದು ಫ‌ಲ ನೀಡಲಿಲ್ಲ. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಿಜಾಬ್ ಆಯ್ತು, ಈ ಕಾಲೇಜುಗಳಲ್ಲೀಗ ಜೀನ್ಸ್, ಟೀ ಶರ್ಟ್ ಕೂಡ ನಿಷೇಧ!

Share This Article
Facebook Twitter Copy Link Print
Previous Article ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿದ ದರ್ಶನ್ ಅಭಿಮಾನಿ
Next Article ಈ ಸಿನಿಮಾ ನೋಡಿ ಕಣ್ಣೀರು ಹಾಕಿದ ಜನರಿಗೆ ಥಿಯೇಟರ್ ನಲ್ಲೇ ಟಿಶ್ಯೂ ಪೇಪರ್ ವಿತರಣೆ; ನಿಜಕ್ಕೂ ಆ ಚಿತ್ರದಲ್ಲಿ ಇದ್ದದ್ದು ಏನು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?