Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Naxals ಜಾರ್ಖಂಡ್ ನಲ್ಲಿ ಗುಂಡಿನ ಚಕಮಕಿ, 4 ನಕ್ಸಲರ ಹತ್ಯೆ
ವಿದೇಶ

Naxals ಜಾರ್ಖಂಡ್ ನಲ್ಲಿ ಗುಂಡಿನ ಚಕಮಕಿ, 4 ನಕ್ಸಲರ ಹತ್ಯೆ

Share
1 Min Read
SHARE

newsics.com

ನವದೆಹಲಿ: ಜಾರ್ಖಂಡ್ ನ ಬೊಕಾರೊ ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಬೆಟ್ಟಗಳಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಸೋಮವಾರ ರಾಜ್ಯ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಗುಂಡಿಕ್ಕಿ ಕೊಂದಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಲಾಲ್ಪನಿಯಾ ಪ್ರದೇಶದ ಲುಗು ಪರ್ವತ ಪ್ರದೇಶದಲ್ಲಿ ಉಗ್ರರು ಅವಿತಿರುವ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಧಾವಿಸಿತ್ತು.

ಉಗ್ರರಿಂದ ಎರಡು ಇನ್‌ಸಾಸ್‌ ರೈಫಲ್‌, ಒಂದು ಎಲ್‌ಎಲ್‌ಆರ್‌ ರೈಫಲ್‌, ಒಂದು ಪಿಸ್ಟಲ್‌ ಸೇರಿದಂತೆ ಸಾಕಷ್ಟು ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುಂಡಿನ ಚಕಮಕಿ ಇನ್ನೂ ಮುಂದುವರೆದಿದ್ದು, ಕಾರ್ಯಾಚರಣೆ ಚಾಲ್ತಿಯಲ್ಲಿದೆ ಎಂದು ಸಿಪಿಆರ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ.

BSY ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ಇಂದು ಸುಪ್ರೀಂ ತೀರ್ಪು

TAGGED:4 Naxals killedNaxals shootout in Jharkhand
Share This Article
Facebook Twitter Copy Link Print
Previous Article BSY ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ಇಂದು ಸುಪ್ರೀಂ ತೀರ್ಪು
Next Article Today’s prediction ಇಂದಿನ ರಾಶಿ ಭವಿಷ್ಯ, 21-04-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?