Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > GOLD RATE: ಆಭರಣ ಪ್ರಿಯರಿಗೆ ಶಾಕ್: ಮೊದಲ ಬಾರಿಗೆ 9,000 ರೂ ಗಡಿ ದಾಟಿದ ಚಿನ್ನದ ಬೆಲೆ
ಕರ್ನಾಟಕಪ್ರಮುಖ

GOLD RATE: ಆಭರಣ ಪ್ರಿಯರಿಗೆ ಶಾಕ್: ಮೊದಲ ಬಾರಿಗೆ 9,000 ರೂ ಗಡಿ ದಾಟಿದ ಚಿನ್ನದ ಬೆಲೆ

Share
1 Min Read
SHARE

newsics.com

ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದ್ದು, ಇಂದು ತಟಸ್ಥವಾಗಿದೆ. ಆದರೆ ಮುಂದಿನ ವಾರವೂ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಆಭರಣ ಖರೀದಿ ಮಾಡಲು ಯೋಚಿಸುತ್ತಿರುವವರಿಗೆ ಮತ್ತೆ ಶಾಕ್‌ ತಟ್ಟಲಿದೆ. ಚಿನ್ನದ ಬೆಲೆ ರಾಕೆಟ್ ವೇಗದಲ್ಲಿ ಗಗನಕ್ಕೇರುತ್ತಿದೆ.

ಚಿನ್ನದ ಬೆಲೆ ಮೊದಲ ಬಾರಿಗೆ 9,000 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆಯೂ ಮೊದಲ ಬಾರಿಗೆ 9,800 ರೂ ಗಡಿ ದಾಟಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 21ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

Naxals ಜಾರ್ಖಂಡ್ ನಲ್ಲಿ ಗುಂಡಿನ ಚಕಮಕಿ, 4 ನಕ್ಸಲರ ಹತ್ಯೆ

TAGGED:000 mark for the first timeGOLD RATE: Shock for jewellery lovers: Gold price crosses Rs 9
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 21-04-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Numerology ಜನ್ಮದಿನಾಂಕ ಆಧರಿಸಿದ ವಾರ ಭವಿಷ್ಯ, ನೀವು ಹುಟ್ಟಿದ ದಿನ ಯಾವ್ದು? ನಿಮ್ಮ ಲಕ್ ಹೇಗಿದೆ?

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?