Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಬೆಳ್ಳಂಬೆಳಗ್ಗೆ ಬ್ಲ್ಯಾಕ್ ಕಾಫಿ ಕುಡಿದರೆ ತೂಕ ಕಡಿಮೆಯಾಗುತ್ತಾ?
Uncategorizedಆರೋಗ್ಯಲೈಫ್‌ಸ್ಟೈಲ್

Health tips ಬೆಳ್ಳಂಬೆಳಗ್ಗೆ ಬ್ಲ್ಯಾಕ್ ಕಾಫಿ ಕುಡಿದರೆ ತೂಕ ಕಡಿಮೆಯಾಗುತ್ತಾ?

Share
2 Min Read
SHARE

newsics.com

ನಮಗೆಲ್ಲರಿಗೂ ಕಾಫಿ ಕುಡಿಯುವ ಅಭ್ಯಾಸ ಇದ್ದೇ ಇರುತ್ತದೆ. ನಮ್ಮಲ್ಲಿ ಕೆಲವರು ದಿನಕ್ಕೆ ಒಂದು ಬಾರಿ ಕಾಫಿ ಕುಡಿದು ( ಬೆಡ್ ಕಾಫಿ ) ಇನ್ನೂ ಕೆಲವರು ಆಗಾಗ ಸಹ ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತೇವೆ.

ಬ್ಲ್ಯಾಕ್ ಕಾಫಿ ಕುಡಿದರೆ ನಮ್ಮ ದೇಹದ ತೂಕ ಕಡಿಮೆಯಾಗುವುದೇ ಎಂಬ ಬಗ್ಗೆ ಈಗಾಗಲೇ ಹಲವಾರು ಸಂಶೋಧನೆಗಳು ನಡೆದಿವೆ. ಅವುಗಳಲ್ಲಿ ತಿಳಿದು ಬಂದಿರುವ ವಿಚಾರ ಎಂದರೆ ಇದು ನಿಜವಂತೆ.

ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ದೇಹದ ತೂಕ ಸಾಕಷ್ಟು ಕಡಿಮೆ ಆಗಿ ನಿಮ್ಮ ದೇಹದಲ್ಲಿ ಮೆಟಬಾಲಿಸಂ ಪ್ರಕ್ರಿಯೆ ಚುರುಕುಗೊಳ್ಳಲಿದೆ.
ಏನೆಂದರೆ ಕಾಫಿ ತಯಾರು ಮಾಡುವಾಗ ಯಾವುದೇ ಕಾರಣಕ್ಕೂ ಅದಕ್ಕೆ ಬೇರೆ ಬಗೆಯ ಆಹಾರ ಪದಾರ್ಥಗಳನ್ನು ಮಿಶ್ರಣ ಮಾಡಬಾರದು. ಉದಾಹರಣೆಗೆ ಸಕ್ಕರೆ, ಬೆಲ್ಲದ ಪುಡಿ, ಹಾಲು, ಚಾಕಲೇಟ್ ಸಿರಪ್, ವೆನಿಲ್ಲಾ, ಸೋಯಾ ಇತ್ಯಾದಿಗಳು.

ಏಕೆಂದರೆ ಇವೆಲ್ಲವನ್ನು ಬೆರೆಸಿ ಕಾಫಿ ತಯಾರು ಮಾಡಿಕೊಂಡು ಕುಡಿದರೆ ನಿಮ್ಮ ದೇಹದ ತೂಕ ಕಡಿಮೆ ಆಗುವುದರ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಯಾವುದೇ ಕ್ಷಣದಲ್ಲಿ ನಿಮ್ಮ ದೇಹದ ತೂಕ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಕಪ್ಪು ಕಾಫಿಯಲ್ಲಿ ಕ್ಲೋರೊಜೆನಿಕ್ ಆಮ್ಲ ಎಂಬ ಪದಾರ್ಥವಿದ್ದು, ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಕ್ಲೋರೊಜೆನಿಕ್ ಆಮ್ಲವು ಬೊಜ್ಜು ವಿರೋಧಿ ಗುಣಗಳನ್ನು ಪ್ರದರ್ಶಿಸುತ್ತದೆ.

ಕಾಫಿಯಲ್ಲಿ ಕೆಫೀನ್, ಥಿಯೋಬ್ರೋಮಿನ್, ಥಿಯೋಫಿಲಿನ್ ಮತ್ತು ಕ್ಲೋರೊಜೆನಿಕ್ ಆಮ್ಲದಂತಹ ಅಂಶಗಳು ಇದ್ದು, ಇವು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕಾಫಿ ತೂಕ ನಷ್ಟಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದು ಹಸಿವಿನ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಾಫಿಯಲ್ಲಿರುವ ಕೆಫೀನ್ ಹಸಿವಿನ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಮತ್ತೆ ಮತ್ತೆ ಏನನ್ನಾದರೂ ತಿನ್ನುವ ಹಂಬಲ ಇರುವುದಿಲ್ಲ.

ಕಪ್ಪು ಕಾಫಿ ಎಂದರೆ ಹಾಲು ಮತ್ತು ಸಕ್ಕರೆ ಇಲ್ಲದ ಕಾಫಿ ಎಂದರ್ಥ. ಅಂದರೆ ಅದನ್ನು ತಯಾರಿಸಲು ಹಾಲು ಮತ್ತು ಸಕ್ಕರೆ ಅಗತ್ಯವಿಲ್ಲ.

ಮೊದಲು, ಒಂದು ಪಾತ್ರೆಯಲ್ಲಿ ನೀರನ್ನು ಕುದಿಸಿ ಮತ್ತು ಅದಕ್ಕೆ ಕಾಫಿ ಪುಡಿಯನ್ನು ಸೇರಿಸಿ. ಈಗ ಅದಕ್ಕೆ ಸ್ವಲ್ಪ ಕೋಕೋ ಪೌಡರ್ ಮತ್ತು ದಾಲ್ಚಿನ್ನಿ ಪುಡಿ ಸೇರಿಸಿ. ಅದು ಕುದಿಯಲು ಬಂದ ನಂತರ, ಗ್ಯಾಸ್ ಆಫ್ ಮಾಡಿ, ಫಿಲ್ಟರ್ ಮಾಡಿ ಕುಡಿಯಿರಿ.

ಬ್ಲ್ಯಾಕ್‌ ಕಾಫಿಯೊಂದಿಗೆ ನಿಂಬೆ ರಸವನ್ನು ಬೆರೆಸಿಯೂ ಕುಡಿಯಬಹುದು. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

Health care ಬಾಳೆಹಣ್ಣಿನಿಂದ ಬಿಪಿ ಕಂಟ್ರೋಲ್! ತಜ್ಞರ ಸಂಶೋಧನೆ

TAGGED:Will drinking black coffee in the morning help you lose weight?
Share This Article
Facebook Twitter Copy Link Print
Previous Article Health care ಬಾಳೆಹಣ್ಣಿನಿಂದ ಬಿಪಿ ಕಂಟ್ರೋಲ್! ತಜ್ಞರ ಸಂಶೋಧನೆ
Next Article Supreme court ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಲೈಫ್‌ಸ್ಟೈಲ್

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read
ಲೈಫ್‌ಸ್ಟೈಲ್

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read
ಲೈಫ್‌ಸ್ಟೈಲ್

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?