newsics.com
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ನ್ಯಾ.ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಪೀಠ ಸೋಮವಾರ ಈ ಆದೇಶ ನೀಡಿದೆ.
ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸೋಮವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಆದರೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
Numerology ಜನ್ಮದಿನಾಂಕ ಆಧರಿಸಿದ ವಾರ ಭವಿಷ್ಯ, ನೀವು ಹುಟ್ಟಿದ ದಿನ ಯಾವ್ದು? ನಿಮ್ಮ ಲಕ್ ಹೇಗಿದೆ?