Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pope Francis no more ಕ್ರೈಸ್ತ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ, ಈಸ್ಟರ್ ವೇಳೆ ಮಡುಗಟ್ಟಿದ ಶೋಕ
ಕರ್ನಾಟಕದೇಶಪ್ರಮುಖವಿದೇಶ

Pope Francis no more ಕ್ರೈಸ್ತ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ, ಈಸ್ಟರ್ ವೇಳೆ ಮಡುಗಟ್ಟಿದ ಶೋಕ

Share
1 Min Read
SHARE

newsics.com

ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ತಮ್ಮ ಕಾಸಾ ಸಾಂತಾ ಮಾರ್ಟಾದ ತಮ್ಮ ನಿವಾಸದಲ್ಲಿ ಸೋಮವಾರ ಕೊನೆಯುಸಿರೆಳೆದರು.

ಅವರಿಗೆ 88 ವರ್ಷ ವಯಸ್ಸಾಗಿತ್ತು. ಕಳೆದ ಹಲವು ಕಾಲದಿಂದ ವಯೋಸಹಜ ಅಸ್ವಸ್ಥತೆಯಿಂದ ಅವರು ಬಳಲಿದ್ದರು. ಇತ್ತೀಚೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದರು. ವ್ಯಾಟಿಕನ್ ವಿಡಿಯೋ ಪೋಪ್ ಫ್ರಾನ್ಸಿಸ್ ಸಾವನ್ನು ಖಚಿತಪಡಿಸಿದೆ.

ವ್ಯಾಟಿಕನ್ ನ್ಯೂಸ್ ಪ್ರಕಾರ, ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೂ ಈಸ್ಟರ್ ಸಂಭ್ರಮದ ಸಂದರ್ಭದಲ್ಲಿ, ದೀರ್ಘ ಸಮಯದ ಬಳಿಕ ಜನರ ಮುಂದೆ ಕಾಣಿಸಿಕೊಂಡಿದ್ದರು.

‘ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಫಾದರ್ ಫ್ರಾನ್ಸಿಸ್ ಅವರು ನಿಧನರಾಗಿರುವುದನ್ನು ನಾನು ಅತೀವ ದುಃಖದಿಂದ ಘೋಷಿಸುತ್ತಿದ್ದೇನೆ’ ಎಂದು ಕಾರ್ಡಿನಲ್ ಕೆವಿನ್ ಫಾರೆಲ್, ವ್ಯಾಟಿಕನ್‌ ಟಿವಿ ಚಾನೆಲ್‌ನಲ್ಲಿ ಘೋಷಿಸಿದ್ದಾರೆ.

ಸೋಮವಾರ ಬೆಳಗ್ಗೆ 7.35ಕ್ಕೆ ರೋಮ್‌ನ ಬಿಷಪ್ ಫ್ರಾನ್ಸಿಸ್ ಅವರು ನಿಧನರಾದರು. ಅವರ ಇಡೀ ಜೀವನವು ಭಗವಂತನ ಸೇವೆ ಮತ್ತು ಚರ್ಚ್‌ಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾರ್ಜ್ ಮಾರಿಯೊ ಬರ್ಗೊಗ್ಲಿಯೊ(ಪೋಪ್ ಫ್ರಾನ್ಸಿಸ್) 2013ರ ಮಾರ್ಚ್ 13ರಂದು ಪೋಪ್ ಆಗಿ ಆಯ್ಕೆಯಾಗಿದ್ದರು.

Supreme court ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

TAGGED:#Christian leader #Pope Francis #no more #mourning #deepens #Easter #Vatican city
Share This Article
Facebook Twitter Copy Link Print
Previous Article Supreme court ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
Next Article Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ವಶೀಕರಣದ ಗಂಭೀರ ಆರೋಪ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?