Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ವಶೀಕರಣದ ಗಂಭೀರ ಆರೋಪ
ಕರ್ನಾಟಕಪ್ರಮುಖಮನರಂಜನೆ

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ವಶೀಕರಣದ ಗಂಭೀರ ಆರೋಪ

Share
1 Min Read
SHARE

newsics.com

ಗಾಯಕಿ, ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪೃಥ್ವಿ ಭಟ್ ಇತ್ತೀಚಿಗಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಭಿಷೇಕ್‌ ಎನ್ನುವವರನ್ನು ಮದುವೆಯಾಗಿದ್ದಾರೆ. ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟ ಗಾಯಕಿ ಹಾಗೂ ಆಕೆಯ ಪತಿ ವಿರುದ್ಧ ಆರೋಪ ಕೇಳಿಬಂದಿದೆ.

ಪೃಥ್ವಿ ಭಟ್ ತಂದೆ ಮಗಳು ನಮ್ಮ ವಿರೋಧದ ನಡುವೆಯೂ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾಳೆ. ಆಕೆಯನ್ನು ವಶೀಕರಣ ಮಾಡಿಕೊಂಡು ಮದುವೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಗಾಯಕಿ ಪೃಥ್ವಿ ಭಟ್ ತಮ್ಮ ಪೋಷಕರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ ಎನ್ನುವ ಮಾಹಿತಿ ಇದರಿಂದ ಬಹಿರಂಗವಾಗಿದೆ. ಪ್ರಥ್ವಿ ಭಟ್‌ ತಂದೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಈಗ ಎಲ್ಲೆಡೆ ವೈರಲ್‌ ಆಗುತ್ತಿದ್ದು, ಈ ಆಡಿಯೋದಲ್ಲಿ ಪೃಥ್ವಿ ಭಟ್ ತಂದೆ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಈ ವಿಷಯವನ್ನು ಜೀ ಕನ್ನಡವಾಹಿನಿಯ ಸರಿಗಮಪ ಶೋನಲ್ಲಿ ಜ್ಯೂರಿಯಾಗಿರೋ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಎನ್ನುವವರಿಗೆ ತಿಳಿಸಿದ್ದೆ. ಅವರು ಪೃಥ್ವಿ ಭಟ್ ಪ್ರೇಮಿಸುತ್ತಿರುವ ಹುಡುಗನ ಬಗ್ಗೆ ತಿಳಿಸಿದ್ದರು. ನಾನು ನನ್ನ ಮಗಳನ್ನು ಕೇಳಿದಾಗ, ನೀವು ತೋರಿಸಿದ ಹುಡುಗನ ಜೊತೆಯೇ ಮದುವೆ ಆಗುತ್ತೇನೆ ಅಂತ ದೇವರ ಮೇಲೆ ಪ್ರಮಾಣ ಮಾಡಿದ್ದಳು. ಆದರೆ, ಇದೀಗ ನನ್ನ ಮಗಳನ್ನು ಆ ನರಹರಿ ದೀಕ್ಷಿತ್ ಧಾರೆ ಎರೆದು ಕೊಟ್ಟಿದ್ದಾರೆ. ಮದುವೆಯ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಾರೆ ಅಂತ ಪೃಥ್ವಿ ಭಟ್ ತಂದೆ ಆಡಿಯೋ ಮೂಲಕ ಹೊರಹಾಕಿದ್ದಾರೆ.
ಮಗಳನ್ನು ಕೂರಿಸಿಕೊಂಡು ಮಾತಾಡಿದಾಗ, ಹುಡುಗನೊಬ್ಬ ನನ್ನ ಹಿಂದೆ ಬಿದ್ದಿರೋದು ನಿಜ. ಆದರೆ, ನೀವು ಇಷ್ಟಪಟ್ಟರೆ ಮಾತ್ರ ಮುಂದುವರೆಯುವೆ. ಇಲ್ಲದಿದ್ದರೆ, ನೀವು ತೋರಿಸಿದ ಹುಡುಗನ ಜೊತೆಯೇ ಹೊಸ ಜೀವನಕ್ಕೆ ಕಾಲಿಡುತ್ತೇನೆ ಅಂತ ಪೃಥ್ವಿ ಭಟ್ ತಂದೆ ತಾಯಿಯ ಮೇಲೆ ಪ್ರಮಾಣ ಮಾಡಿದ್ದರಂತೆ. ಆ ಪ್ರಮಾಣ ಮುರಿದುಕೊಂಡು ಮದುವೆ ಆಗಿದ್ದಾರೆ. ಹಾಗಾಗಿ ಆಕೆ ನನ್ನ ಮನೆಗೆ ಬರೋದು ಬೇಡ ಅಂತ ತಿಳಿಸಿದ್ದಾಗಿ ಪೃಥ್ವಿ ಅವರ ತಂದೆಯು ಹೇಳಿಕೊಂಡಿದ್ದಾರೆ

Pope Francis no more ಕ್ರೈಸ್ತ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ, ಈಸ್ಟರ್ ವೇಳೆ ಮಡುಗಟ್ಟಿದ ಶೋಕ

TAGGED:Prithvi Bhat marriage Audio viral: Singer Prithvi Bhat who ran away from home and got married: Serious allegations of bewitchment by family members
Share This Article
Facebook Twitter Copy Link Print
Previous Article Pope Francis no more ಕ್ರೈಸ್ತ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ, ಈಸ್ಟರ್ ವೇಳೆ ಮಡುಗಟ್ಟಿದ ಶೋಕ
Next Article Life style ಫಸ್ಟ್‌ ನೈಟ್‌ನಲ್ಲಿ ಕೇಸರಿ ಹಾಲು ಕುಡಿಯುವುದರ ಹಿಂದಿನ ಉದ್ದೇಶವೇನು?

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?