Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆ ಓಂ ಪ್ರಕಾಶ್ ಕೊಲೆ ಬಳಿಕ ಬಾರ್‌ ನಲ್ಲಿ ಕುಡಿತಾ ಕುಳಿತಿದ್ದ ಪುತ್ರಿ
ಕರ್ನಾಟಕಪ್ರಮುಖ

ತಂದೆ ಓಂ ಪ್ರಕಾಶ್ ಕೊಲೆ ಬಳಿಕ ಬಾರ್‌ ನಲ್ಲಿ ಕುಡಿತಾ ಕುಳಿತಿದ್ದ ಪುತ್ರಿ

Share
2 Min Read
SHARE

newsics.com

ಬೆಂಗಳೂರು: ಮಾಜಿ ಡಿಜಿ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಪುತ್ರಿ ಕೃತಿ ತಲೆನೋವಾಗಿದ್ದಾಳೆ. ತಮ್ಮ ತಂದೆಯ ಹತ್ಯೆ ಬಳಿಕ ಮಗಳು ಕೃತಿ ಸ್ಥಳದಿಂದ ಓಡಿ ಹೋಗಿದ್ದಳು. ಪೊಲೀಸರು ಬಂದಾಗ ಪತ್ನಿ ಪಲ್ಲವಿ ಮಗಳು ಕಾಣಿಸುತ್ತಿಲ್ಲ ಎಂದಿದ್ದರು. ಹೀಗಾಗಿ ಪೊಲೀಸರು ಮಗಳ ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದರು. ಆಗ HSR ಲೇಔಟ್ ನ ಬಾರ್ ಒಂದರಲ್ಲಿರುವುದು ತಿಳಿಯಿತು.

ಮದ್ಯಪಾನ ಮಾಡುತ್ತಾ ಕುಳಿತಿದ್ದ ಕೃತಿಯನ್ನು ಕರೆತಂದ ಪೊಲೀಸರು ಬಳಿಕ ಸೈಂಟ್ ಜಾನ್ಸ್ ಆಸ್ಪತ್ರೆಗೆ ಮೆಡಿಕಲ್ ಚೆಕ್ ಅಪ್ ಗೆ ಕರೆದುಕೊಂಡು ಹೋದರು. ಈ ವೇಳೆ ಮಹಿಳಾ ಕಾನ್ಸ್ಟೇಬಲ್ ಮೇಲೆ ಕೃತಿ ಹಲ್ಲೆ ಮಾಡಿದ್ದು, ಉಗುರಿನಿಂದ ಪರಚಿದ್ದಳು. ಬಳಿಕ ಮೆಡಿಕಲ್ ಚೆಕ್ ಅಪ್ ಗೂ ಸರಿಯಾಗಿ ಸ್ಪಂದಿಸಲಿಲ್ಲ. ಮತ್ತಿನಲ್ಲಿ ಇದ್ದುದರಿಂದ ಪೊಲೀಸರ ಮೇಲೆ ರೇಗಾಡಿದ್ದಳು. ಇದರಿಂದಾಗಿ ಕೃತಿಯನ್ನು ಸೈಂಟ್ ಜಾನ್ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ಪೊಲೀಸರು ಬಿಟ್ಟು ಬಂದಿದ್ದರು.

ಇಂದು ಬೆಳಗ್ಗೆ HSR ಲೇಔಟ್ ಪೊಲೀಸ್ ಠಾಣೆಗೆ ಕರೆತಂದಾಗಲೂ ವ್ಯಾನ್ ನಿಂದ ಇಳಿಯಲು ನಕಾರ ಮಾಡಿದ್ದಾಳೆ. ಮಗಳು ಯಾವುದೇ ತಪ್ಪು ಮಾಡಿಲ್ಲ, ಅವಳನ್ನು ಬಿಟ್ಟು ಬಿಡಿ ಎಂದು ತಾಯಿ ಪಲ್ಲವಿ ಹೇಳಿದ್ದಾರೆ.

ಇನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೊಲೀಸರ ಪ್ರತಿ ಪ್ರಶ್ನೆಗೂ ಡೋಂಟ್ ಆಸ್ಕ್ ಮಿ ಎಂದು ಕಿರಿಕಿರಿ ಮಾಡಿದ್ದರು. ಹೀಗಾಗಿ ಆಕೆಯನ್ನು ಸಮಾಧಾನಪಡಿಸಲು ಪೊಲೀಸರು ಕೃತಿ ಸ್ನೇಹಿತೆಯರನ್ನ ಕರೆಸಿದ್ದಾರೆ.
ಹೆಚ್ ಎಸ್ ಆರ್ ಠಾಣೆಯಲ್ಲಿ ಪೊಲೀಸರು ಆರೋಪಿಗಳ‌ ಫಿಂಗರ್ ಪ್ರಿಂಟ್‌ ಪಡೆದುಕೊಂಡಿದ್ದಾರೆ. FSL ಬೆರಳಚ್ಚು ತಜ್ಞರಿಂದ ಪಲ್ಲವಿ ,ಕೃತಿ ಬೆರಳಚ್ಚು ಸಂಗ್ರಹಿಸಿದ್ದಾರೆ. ಕೊಲೆ ಮಾಡಿದ ಚಾಕು ಹಾಗೂ ಮೃತದೇಹದ ಮೇಲೆ ಇರುವ ಬೆರಳಚ್ಚು ಸಂಗ್ರಹ ಮಾಡಿದ್ದರು. ಹೀಗಾಗಿ ಹೆಚ್ ಎಸ್ ಆರ್ ಠಾಣೆಯಲ್ಲಿ ತಾಯಿ ಮಗಳ ಬೆರಳಚ್ಟು ತೆಗೆದುಕೊಂಡಿದ್ದಾರೆ. ಇನ್ನು ಎಫ್ಎಸ್ ಎಲ್ ತಂಡ ಆರೋಪಿಗಳ ಫಿಂಗರ್ ಪ್ರಿಂಟ್ ಪಡೆಯುವ ವೇಳೆ ಮಗಳು ಕೃತಿ ಫಿಂಗರ್ ಫ್ರಿಂಟ್ ನೀಡಲು ನಿರಾಕರಿಸಿದ್ದಾಳೆ. ಈ ಹಿನ್ನೆಲೆ ಫಿಂಗರ್ ಫ್ರಿಂಟ್ ಪಡೆಯಲು ಎಸಿಪಿ ನೇತೃತ್ವದ ಟೀಂ ವಿಚಾರಣಾಧೀನ ಕೊಠಡಿಗೆ ತೆರಳಿ ವಿಡಿಯೋ ಮೂಲಕ ರೆಕಾರ್ಡ್ ಮಾಡಿಕೊಂಡಿದೆ.

Nivedita Gowda ನಿವೇದಿತಾ ಗೌಡ ಬಾತ್ ರೂಂ ಸೀಕ್ರೇಟ್ ರಿವೀಲ್

TAGGED:Daughter sitting drunk at bar after father's
Share This Article
Facebook Twitter Copy Link Print
Previous Article Nivedita Gowda ನಿವೇದಿತಾ ಗೌಡ ಬಾತ್ ರೂಂ ಸೀಕ್ರೇಟ್ ರಿವೀಲ್
Next Article Rocking star Yash ಮಧ್ಯಪ್ರದೇಶ CM ಮೋಹನ್ ಯಾದವ್ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?