Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rocking star Yash ಮಧ್ಯಪ್ರದೇಶ CM ಮೋಹನ್ ಯಾದವ್ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್
ದೇಶಪ್ರಮುಖ

Rocking star Yash ಮಧ್ಯಪ್ರದೇಶ CM ಮೋಹನ್ ಯಾದವ್ ಭೇಟಿಯಾದ ರಾಕಿಂಗ್ ಸ್ಟಾರ್ ಯಶ್

Share
1 Min Read
SHARE

newsics.com

ಭೋಪಾಲ್: ರಾಕಿಂಗ್ ಸ್ಟಾರ್ ಯಶ್ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಉಜ್ಜೈನ್ ನಲ್ಲಿನ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಈ ಬೆನ್ನಲ್ಲೇ ಭೋಪಾಲ್ ನಲ್ಲಿ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಯಶ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಯಶ್ ರಾವಣನಾಗಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಶೂಟ್ ಮುಂಬೈನಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಅವರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಾಲಯಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸಿಎಂ ಮೋಹನ್ ಯಾದವ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಕೆಜಿಎಫ್ 2’ ಬಳಿಕ ದೇಶಾದ್ಯಂತ ಜನಪ್ರಿಯಗೊಂಡಿರುವ ಯಶ್, ತಮ್ಮ ರಾಜ್ಯಕ್ಕೆ ಬರುತ್ತಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಮಧ್ಯ ಪ್ರದೇಶ ಸಿಎಂ ಮೋಹನ್ ಯಾದವ್ ಭೇಟಿಗೆ ಅವಕಾಶ ಕಲ್ಪಿಸಿದ್ದಾರೆ. ಆ ಬಳಿಕ ಸೌಹಾರ್ದಯುತ ಭೇಟಿ ನಡೆದಿದೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ.

ಯಶ್ ‘ಟಾಕ್ಸಿಕ್’ ಚಿತ್ರದ ಒಂದಷ್ಟು ಪೋರ್ಷನ್ನ ಶೂಟ್ ಪೂರ್ಣಗೊಳಿಸಿದ್ದಾರೆ. ಈಗ ಅವರ ಗಮನ ‘ರಾಮಾಯಣ’ ಚಿತ್ರದ ಮೇಲೆ ಇದೆ. https://www.newsics.com/2025/04/21/daughter-sitting-drunk-at-bar-after-fathersr/

TAGGED:Rocking star Yash meets Madhya Pradesh CM Mohan Yadav
Share This Article
Facebook Twitter Copy Link Print
Previous Article ತಂದೆ ಓಂ ಪ್ರಕಾಶ್ ಕೊಲೆ ಬಳಿಕ ಬಾರ್‌ ನಲ್ಲಿ ಕುಡಿತಾ ಕುಳಿತಿದ್ದ ಪುತ್ರಿ
Next Article ವೈವಾಹಿಕ ಅತ್ಯಾಚಾರ ಎಂದರೇನು?: ಇದಕ್ಕೆ ಭಾರತೀಯ ಕಾನೂನಿನಲ್ಲಿ ಶಿಕ್ಷೆ ಇದೆಯೇ?

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?