Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Om Prakash ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಆರೋಪಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ: ನಿಮ್ಹಾನ್ಸ್ ಗೆ ಮಗಳು ಕೃತಿ ಶಿಫ್ಟ್
ಕರ್ನಾಟಕಪ್ರಮುಖ

Om Prakash ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಆರೋಪಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ: ನಿಮ್ಹಾನ್ಸ್ ಗೆ ಮಗಳು ಕೃತಿ ಶಿಫ್ಟ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪಲ್ಲವಿಗೆ ಬೆಂಗಳೂರಿನ 31ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

ಈ ಹಿನ್ನಲೆಯಲ್ಲಿ ಪಲ್ಲವಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪತ್ನಿ ಪಲ್ಲವಿಯನ್ನು ಮೇ 3ರವರೆಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯ ಜಡ್ಜ್ ಆದೇಶಿಸಿದ್ದಾರೆ.

ಅವರ ಪುತ್ರಿ ಕೃತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಎ 2 ಆರೋಪಿಯಾಗಿರುವ ಪುತ್ರಿ ಕೃತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳಿಸಿದ್ದರು. ಪಲ್ಲವಿ ಅವರನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

Mahesh Babu ಅಕ್ರಮ ಹಣ ವರ್ಗಾವಣೆ ಕೇಸ್: ತೆಲುಗು ನಟ ಮಹೇಶ್ ಬಾಬುಗೆ ED ಸಮನ್ಸ್

TAGGED:accused in the murder of retired DGP Om PrakashPallavisent to 14-day judicial custody: Daughter sent to NIMHANS
Share This Article
Facebook Twitter Copy Link Print
Previous Article Mahesh Babu ಅಕ್ರಮ ಹಣ ವರ್ಗಾವಣೆ ಕೇಸ್: ತೆಲುಗು ನಟ ಮಹೇಶ್ ಬಾಬುಗೆ ED ಸಮನ್ಸ್
Next Article Padutha Theeyaga: ಹೊಕ್ಕಳ ಕೆಳಗೆ ಸೀರೆ ಉಡಬೇಕಂತೆ: ಸಂಗೀತ ಕಾರ್ಯಕ್ರಮದ ಕರಾಳ ಮುಖ ತೆರೆದಿಟ್ಟ ಗಾಯಕಿ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?