Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Dream ಕನಸಿನಲ್ಲಿ ಈ ಬಣ್ಣಗಳನ್ನು ನೋಡಿದರೆ ಏನಾಗುತ್ತೆ?
ಲೈಫ್‌ಸ್ಟೈಲ್

Dream ಕನಸಿನಲ್ಲಿ ಈ ಬಣ್ಣಗಳನ್ನು ನೋಡಿದರೆ ಏನಾಗುತ್ತೆ?

Share
1 Min Read
SHARE

newsics.com

ನಮಗೆ ಬೀಳುವ ಪ್ರತಿಯೊಂದು ಕನಸಿಗೂ ಅದರದೇ ಆದ ಅರ್ಥವಿದೆ ಎಂದು ಡ್ರೀಮ್ ಸೈನ್ಸ್ ಹೇಳುತ್ತದೆ.ಕನಸುಗಳು ಎಲ್ಲರಿಗೂ ಬೀಳುತ್ತವೆ. ಏಕೆಂದರೆ ಕನಸುಗಳು ಜೀವನದ ಪ್ರಮುಖ ಭಾಗವಾಗಿದೆ. ಕೆಲವೊಮ್ಮೆ ಒಳ್ಳೆಯ ಮತ್ತು ಕೆಟ್ಟ ಘಟನೆಗಳು ಕನಸಿನಲ್ಲಿ ಕಾಣಿಸಿಕೊಳ್ಳುತ್ತವೆ, ಕೆಲವೊಮ್ಮೆ ತುಂಬಾ ಭಯಾನಕ ಕನಸುಗಳು ಬೀಳುತ್ತವೆ. ಹಾಗಾದರೆ, ಒಬ್ಬ ವ್ಯಕ್ತಿಯು ಕನಸಿನಲ್ಲಿ ಬಣ್ಣ, ಅದು ಶುಭವೇ..? ಅಥವಾ ಅಶುಭವೇ..? ಇಂದು ತಿಳಿಯೋಣ..

ಆಕಾಶ ಬಣ್ಣದ ಕನಸು ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ ಎನ್ನುವುದನ್ನು ಹೇಳುತ್ತದೆ.

ಈ ಬಣ್ಣದ ಕನಸು ಬಿದ್ದರೆ ಎಲ್ಲೆಲ್ಲೂ ಜಯಶಾಲಿಯಾಗುವಿರಿ. ಇದರಿಂದ ಜೀವನದಲ್ಲಿ ಉತ್ಸಾಹ ಹೆಚ್ಚಾಗುತ್ತದೆ, ಆರೋಗ್ಯ ಸುಧಾರಿಸುತ್ತದೆ.

ಕನಸಿನಲ್ಲಿ ಗುಲಾಬಿ ಬಣ್ಣ ಕಾಣಿಸಿಕೊಳ್ಳುವುದರಿಂದ ನಿಮಗೆ ಸಂಪತ್ತು ಸಿಗುತ್ತದೆ.

ಕನಸಿನಲ್ಲಿ ನಾವು ಹಳದಿ ಬಣ್ಣವನ್ನು ನೋಡಿದರೆ ನಮ್ಮ ಜೀವನದಲ್ಲಿನ ಅಸೂಯೆ ಮತ್ತು ದ್ವೇಷ ಕೊನೆಗೊಳ್ಳುತ್ತದೆ ಎಂಬರ್ಥವನ್ನು ನೀಡುತ್ತದೆ.

ಕನಸಿನಲ್ಲಿ ನಾವು ಬಿಳಿ ಬಣ್ಣವನ್ನು ನೋಡಿದರೆ ಅದು ಶುಭ ಕಾರ್ಯಕ್ರಮ ನಡೆಯುತ್ತದೆ ಮತ್ತು ಶಾಂತಿ ಹೆಚ್ಚಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

ಆಕಾಶ ಬಣ್ಣದ ಕನಸು ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ ಎನ್ನುವುದನ್ನು ಹೇಳುತ್ತದೆ.

TAGGED:#dream #sleep #lifestyle #colors #life
Share This Article
Facebook Twitter Copy Link Print
Previous Article TTD Tirumala Alert ತಿರುಮಲಕ್ಕೆ ಹರಿದು ಬಂದ ಭಕ್ತರ ಸಾಗರ; ಟಿಟಿಡಿಯಿಂದ ಬಿಗ್ ಅಲರ್ಟ್
Next Article Supreme Court ವಕೀಲರೊಬ್ಬರಿಗೆ ಛೀಮಾರಿ ಹಾಕಿ 5 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?