Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Supreme Court ವಕೀಲರೊಬ್ಬರಿಗೆ ಛೀಮಾರಿ ಹಾಕಿ 5 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್
ದೇಶ

Supreme Court ವಕೀಲರೊಬ್ಬರಿಗೆ ಛೀಮಾರಿ ಹಾಕಿ 5 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

Share
1 Min Read
SHARE

newsics.com

ನವದೆಹಲಿ: ನೀವು ನ್ಯಾಯಾಲಯದ ವಾತಾವರಣ ಹಾಳು ಮಾಡಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿ, ವಕೀಲರೊಬ್ಬರಿಗೆ ₹5 ಲಕ್ಷ ದಂಡ ಸುಪ್ರೀಂ ಕೋರ್ಟ್‌ ವಿಧಿಸಿದೆ.

ನ್ಯಾ. ವಿಕ್ರಂ ನಾಥ್ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರಿದ್ದ ಪೀಠದ ಎದುರು ವಕೀಲ ಸಂದೀಪ್ ತೊಡಿ ಎಂಬುವವರು ತಮ್ಮದೇ ಕೌಟುಂಬಿಕ ವಿವಾದ ಪ್ರಕರಣವೊಂದರಲ್ಲಿ, ಸಲ್ಲಿಸಲಾದ ಅರ್ಜಿಯನ್ನು ಹಿಂಪಡೆಯಲು ವಕೀಲರು ನ್ಯಾಯಾಲಯದಿಂದ ಅನುಮತಿ ಕೋರಿದರು.

ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ವಾತಾವರಣವನ್ನು ಹಾಳು ಮಾಡಿದ್ದೀರಿ ಎಂದು ನ್ಯಾಯಾಲಯವು ವಕೀಲರಿಗೆ ತಿಳಿಸಿದೆ. ನ್ಯಾಯಾಲಯವು ವಕೀಲರಿಗೆ 5 ಲಕ್ಷ ರೂ. ದಂಡವನ್ನೂ ವಿಧಿಸಿದೆ.

ವ್ಯಕ್ತಿಗಳು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ಅದನ್ನು ಜಾರಿಗೊಳಿಸಲು ಸುಪ್ರೀಂ ಕೋರ್ಟ್ ಸಂಪರ್ಕಿಸಬಹುದು ಎಂದು ಸಾಂವಿಧಾನಿಕ ಹಕ್ಕುಗಳನ್ನು ಖಾತ್ರಿಪಡಿಸುವ 32ನೇ ವಿಧಿಯಲ್ಲಿ ಹೇಳಲಾಗಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಕೀಲ ಸಂದೀಪ್ ಟೋಡಿ ಅವರಿಗೆ ನಾಲ್ಕು ವಾರಗಳ ಒಳಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಖಾತೆಗೆ ಮೊತ್ತವನ್ನು ಜಮಾ ಮಾಡುವಂತೆ ಹೇಳಿದೆ.

TAGGED:#SupremeCourt #imposes #lawyer #delhi #case
Share This Article
Facebook Twitter Copy Link Print
Previous Article Dream ಕನಸಿನಲ್ಲಿ ಈ ಬಣ್ಣಗಳನ್ನು ನೋಡಿದರೆ ಏನಾಗುತ್ತೆ?
Next Article Darshan Thoogudeepa ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ.14 ಕ್ಕೆ ಮುಂದೂಡಿಕೆ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?