Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Prithvi Bhatt ಪೃಥ್ವಿ ಭಟ್ ಮದುವೆ ವಿವಾದಕ್ಕೆ ಟ್ವಿಸ್ಟ್‌: ತಂದೆ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಮಗಳು
ಮನರಂಜನೆ

Prithvi Bhatt ಪೃಥ್ವಿ ಭಟ್ ಮದುವೆ ವಿವಾದಕ್ಕೆ ಟ್ವಿಸ್ಟ್‌: ತಂದೆ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಮಗಳು

Share
1 Min Read
SHARE

newsics.com

ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ತಮ್ಮ ಪೋಷಕರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ.ಅದಾಗಿ ಇಪ್ಪತ್ತು ದಿನಗಳ ಮಗಳು ಮದುವೆಯಾಗಿ ನಂತರ ಆರೋಪ ಮಾಡಿ ಆಡಿಯೋವೊಂದನ್ನು ತಂದೆ ಶಿವಕುಮಾರ್ ಭಟ್ ವಾಟ್ಸಾಪ್‌ ನಲ್ಲಿ ಹರಿಯ ಬಿಟ್ಟಿದ್ದರು.

ವಶೀಕರಣ ಮಾಡಿಸಿ ಮಗಳನ್ನು ಮದುವೆ ಮಾಡಿಸಿದ್ದಾರೆ ಅಂತ ಆರೋಪ ಮಾಡಿದ್ದರು. ಸರಿಗಮಪ ರಿಯಾಲಿಟಿ ಶೋ ಜ್ಯೂರಿ ಹಾಗೂ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಅವರ ಪ್ರೇರಣೆಯಿಂದಲೇ ಈ ಮದುವೆ ನಡೆದಿದೆ ಅಂತ ಪೃಥ್ವಿ ತಂದೆ ಆರೋಪ ಮಾಡಿದ್ದಾರೆ.

ಹಾಯ್ ಅಪ್ಪಾ. ಸಾರಿ ನೀವು ಆಲ್ರೆಡಿ ಎರಡು ದಿನದಿಂದ ಹವ್ಯಕ ಗ್ರುಪ್ಲ್ಲಿ ಮತ್ತೆ ಬೇರೆ ಬೇರೆ ಗ್ರುಪ್ಲ್ಲಿ ನರಹರಿ ದೀಕ್ಷಿತ್ ಸರ್ ಬಗ್ಗೆ ಮತ್ತೆ ನನ್ನ ಬಗ್ಗೆ ಆಡಿಯೋ ಮೆಸೇಜ್ ಎಲ್ಲಾ ಕಳಿಸುತ್ತಿದ್ದಿ. ಈ ವಿಷಯದಲ್ಲಿ ನರಹರಿ ದೀಕ್ಷಿತ್ರದ್ದು ಏನೂ ತಪ್ಪಿಲ್ಲ. ನಾನು ಮೊದಲು ಹೇಳ್ದಂಗೆ, ಈಗಲೂ ಹೇಳ್ತಿದ್ದೀನಿ, ದೀಕ್ಷಿತ್ ಸರ್ದು ಎಂಥದ್ದು ತಪ್ಪಿಲ್ಲ. ಮಾರ್ಚ್ 7ಕ್ಕೆ ದೀಕ್ಷಿತ್ ಸರ್ ಮನೆಗೆ ಬಂದಿದ್ದು, ಈ ವಿಷಯ ಬಗ್ಗೆ ಮಾತ್ನಾಡಿದ್ರು. ಆಗ ನಾನು ಅವರ ಎದುರೇ ಮತ್ತೆ ನಿಮ್ಮಗಳ ಎದುರೇ ನನಗೆ ಅಭಿ ಇಷ್ಟ ಅಂತನೇ ಹೇಳಿದ್ದು.

ಅವತ್ತು ನಿಮ್ಮ ಮೇಲಿನ ಭಯಕ್ಕೆ ನಾನು ಸುಮ್ಮನಾದೆ, ಆದರೆ ನನ್ನ ಮನಸಿನಲ್ಲಿ ಅಭಿ ಇದ್ದರು.ಕಾರ್ಯಕ್ರಮಗಳಿಗೆ ಹೋಗುವುದು ಬೇಡ ಅಂದಿರಿ. ಸಂಗೀತ ಬೇಡ ಅಂತಾ ಹೇಳಿದಿರಿ ಅದಕ್ಕೆ ಭಯಪಟ್ಟು ನಾನೇ ಈ ನಿರ್ಧಾರ ಮಾಡಿರುವುದು. ನಾನು ಮೊದಲು ಹೇಳಿದ ಹಾಗೆ ಈಗಲೂ ಹೇಳುತ್ತಿದ್ದೇನೆ. ನರಹರಿ ದೀಕ್ಷಿತ್ ಸರ್‌ ಅವರ ತಪ್ಪು ಏನಿಲ್ಲ. ನಮ್ಮ ಮದುವೆಯ ದಿನ ಅವರಿಗೆ ಗೊತ್ತಿರಲಿಲ್ಲ. ಆಮೇಲೆ ನಾನು ಫೋನ್‌ ಮಾಡಿ ಬರಲು ಹೇಳಿದ್ದು, ಆಮೇಲೆ ಅವರು ನನಗೆ ಅಭಿಗೆ ಆಶೀರ್ವಾದ ಮಾಡಿದರು. ಇದರಲ್ಲಿ ಅವರ ತಪ್ಪಿಲ್ಲ. ನಾನು ಮಾಡಿರುವುದು ಖಂಡಿತಾ ತಪ್ಪು, ಕ್ಷಮಿಸಿ’ ಎಂದು ಪೃಥ್ವಿ ಭಟ್ ಎನ್ನಲಾದ ಆಡಿಯೋ ವೈರಲ್‌ ಆಗುತ್ತಿದೆ.

ತಂದೆಯ ಆರೋಪಕ್ಕೆ ಮಗಳು ಕೂಡ ಸ್ಪಷ್ಟನೆ ಕೊಟ್ಟಿದ್ದಾಳೆ.

TAGGED:#PrithviBhatt #marriage #controversy #audio #singer
Share This Article
Facebook Twitter Copy Link Print
Previous Article ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ, ಇಬ್ಬರು ಪ್ರವಾಸಿಗರ ಸಾವು, 12 ಮಂದಿಗೆ ಗಾಯ
Next Article UPSC Result ಯುಪಿಎಸ್‌ಸಿ ಫಲಿತಾಂಶ – ಪ್ರಯಾಗ್‌ರಾಜ್‌ನ ಶಕ್ತಿ ದುಬೆ ದೇಶಕ್ಕೆ ಫಸ್ಟ್‌

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?