Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Terror Attack ಕಾಶ್ಮೀರದಲ್ಲಿ ಗುಂಡಿನ ದಾಳಿ – ಶಿವಮೊಗ್ಗದ ಉದ್ಯಮಿ ಸಾವು
ಕರ್ನಾಟಕದೇಶ

Terror Attack ಕಾಶ್ಮೀರದಲ್ಲಿ ಗುಂಡಿನ ದಾಳಿ – ಶಿವಮೊಗ್ಗದ ಉದ್ಯಮಿ ಸಾವು

Share
0 Min Read
SHARE

newsics.com

ಶಿವಮೊಗ್ಗ: ಜಮ್ಮುಕಾಶ್ಮೀರದ ಪೇಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ರಿಯಲ್ ಎಸ್ಟೇಟ್‌ ಉದ್ಯಮಿ ಬಲಿಯಾಗಿದ್ದು, ಕನಿಷ್ಠ 12 ಪ್ರವಾಸಿಗರು ಗಾಯಗೊಂಡಿದ್ದಾರೆ

ಶಿವಮೊಗ್ಗದ ಮಂಜುನಾಥ್ ಗುಂಡಿನ ದಾಳಿಯಿಂದ ಪ್ರಾಣ ಕಳೆದುಕೊಂಡ ವ್ಯಕ್ತಿ. ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಅವರು ಪತ್ನಿ ಮತ್ತು ಮಗನೊಂದಿಗೆ ಪ್ರವಾಸಕ್ಕೆಂದು ಕಾಶ್ಮೀರಕ್ಕೆ ತೆರಳಿದ್ದರು. ಪ್ರವಾಸದ ಖುಷಿಯಲ್ಲಿದ್ದ ಮಂಜುನಾಥ್ ಸೇರಿ ಕೆಲವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಇದರಿಂದ ಘಟನೆಯಲ್ಲಿ ಮಂಜುನಾಥ್ ಪ್ರಾಣ ಕಳೆದುಕೊಂಡಿದ್ದು, ಇನ್ನು 6 ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ.

https://x.com/royalpatiala/status/1914656365374488585

TAGGED:#Terrorist #attack #JammuKashmir #tourists #killed #injured
Share This Article
Facebook Twitter Copy Link Print
Previous Article Baby Bonus Plan: ಅಮೇರಿಕಾದಲ್ಲಿ ಮಗು ಮಾಡಿಕೊಂಡರೆ ಸಿಗುತ್ತೆ 4.25 ಲಕ್ಷ ಬೇಬಿ ಬೋನಸ್
Next Article UPSC Result ಯುಪಿಎಸ್‌ಸಿ ಫಲಿತಾಂಶ – ಕರ್ನಾಟಕದ ಟಾಪರ್‌ಗಳ ಪಟ್ಟಿ ಇಲ್ಲಿದೆ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?