Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Terror Attack ನೀನು ಹೆಂಗಸು ನಿನ್ನನ್ನು ಕೊಲ್ಲೋದಿಲ್ಲ-ಮೋದಿಗೆ ಹೇಳು ಎಂದ ಉಗ್ರರು
ದೇಶ

Terror Attack ನೀನು ಹೆಂಗಸು ನಿನ್ನನ್ನು ಕೊಲ್ಲೋದಿಲ್ಲ-ಮೋದಿಗೆ ಹೇಳು ಎಂದ ಉಗ್ರರು

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪಹಲ್ಗಾಮ್‌ ಬಳಿ ರಸ್ತೆಯಲ್ಲಿ ಬೇಲ್‌ಪುರಿ ತಿನ್ನುತ್ತಿರುವಾಗ ಸೇನಾ ಸಮವಸ್ತ್ರದಲ್ಲಿ ಬಂದಿದ್ದ ಉಗ್ರರು ಮೊದಲಿಗೆ ಹೆಸರು ಹಾಗೂ ಯಾವ ಧರ್ಮ ಎಂದು ಕೇಳಿದ್ದಾರೆ. ಮುಸ್ಲಿಮರು ಅಲ್ಲ ಎಂದು ಗೊತ್ತಾದ ಬಳಿಕ ತಲೆಗೆ ಗುಂಡು ಹೊಡೆದಿದ್ದಾರೆ. ಈ ವೇಳೆ ನನ್ನ ಹಾಗೂ ನನ್ನ ಮಗನನ್ನೂ ಕೊಲ್ಲಿ ಎಂದು ಉಗ್ರರ ಎದುರು ನಾನು ಕಣ್ಣೀರಿಟ್ಟೆ. ಆದರೆ, ನೀನು ಹೆಂಗಸು ನಿನ್ನನ್ನು ಕೊಲ್ಲೋದಿಲ್ಲ. ಇದನ್ನ ನೀನು ಮೋದಿಗೆ ಹೋಗಿ ತಿಳಿಸು ಎಂದು ಆತ ಹೇಳಿದ್ದ ಎಂದು ಮತ ಮಂಜುನಾಥ್‌ ರಾವ್‌ ಅವರ ಪತ್ನಿ ಪಲ್ಲವಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ತಿಳಿಸಿದ್ದಾರೆ.

ಟೂರಿಸ್ಟ್‌ಗಳಾಗಿದ್ದ ಗಂಡಸರಿಗೆ ಮಾತ್ರ ಹೊಡೆದಿದ್ದಾರೆ. ಹೆಂಗಸರು ಮತ್ತು ಮಕ್ಕಳಿಗೆ ಏನೂ ಮಾಡಿಲ್ಲ. ನನ್ನ ಜೊತೆ ಬಂದಿರುವ ಡ್ರೈವರ್ ತುಂಬಾ ಒಳ್ಳೆಯವರು. ಅವರು ಅಲ್ಲೆಲ್ಲಾ ಗನ್ ಹಿಡಿದುಕೊಂಡು ಬಂದು ಹೊಡೆದಿದ್ದಾರೆ. ಆಕಸ್ಮಾತ್ ಆಗಿ ಹೆಂಗಸರು ಮತ್ತು ಮಕ್ಕಳಿಗೆ ತಾಗಿದ್ದರೆ ಮಾತ್ರ ಗಾಯವಾಗಿರಬಹುದು. ಮದುವೆ ಆಗಿ ಬಂದಿದ್ದ ಕಪಲ್‌ಗಳನ್ನು ಹುಡುಕಿ ಗಂಡಸರನ್ನು ಹಿಂದೂಗಳೇ ಎಂಬುದನ್ನು ಹುಡುಕಿ ಗುಂಡು ಹಾರಿಸಿ ಕೊಲ್ಲುತ್ತಿದ್ದರು ಎಂದು ಹೇಳಿದ್ದಾರೆ.

TAGGED:#Terrorist #attack #JammuKashmir #tourists #killed #injured #narendramodi
Share This Article
Facebook Twitter Copy Link Print
Previous Article Breaking ಕಾಶ್ಮೀರದಲ್ಲಿ ಟೆರರ್‌‌ ಅಟ್ಯಾಕ್‌ : 27ಕ್ಕೂ ಹೆಚ್ಚು ಪ್ರವಾಸಿಗರು ಸಾವು
Next Article Terror Attack: ಗುಂಡು ಹಾರಿಸುವ ಮುನ್ನ ‘ಕಲ್ಮಾ’ ಪಠಿಸಲು ಹೇಳಿದ ಉಗ್ರರು

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?