Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Terror Attack: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ವಿದೇಶಿಗರೂ ಬಲಿ
ದೇಶಪ್ರಮುಖ

Terror Attack: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ವಿದೇಶಿಗರೂ ಬಲಿ

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರದಲ್ಲಿ ನಿತ್ಯ ಪೊಲೀಸರ ಹದ್ದಿನಕಣ್ಣು ಇದ್ದೇ ಇರುತ್ತದೆ. ಇಲ್ಲಿನ ಗಲ್ಲಿ ಗಲ್ಲಿಯಲ್ಲೂ ಪೊಲೀಸರು ಗನ್‌ ಹಿಡಿದು ಕಾಯುತ್ತಿರುತ್ತಾರೆ. ಇಷ್ಟು ಭದ್ರತೆ ಇದ್ದರೂ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ಅಮಾಯಕ ಪ್ರವಾಸಿಗರ ಮೇಲೆ ಗುಂಡು ಹಾರಿಸಿದರು. ದಾಳಿಯಲ್ಲಿ ಶಿವಮೊಗ್ಗ ಮೂಲದ ಉದ್ಯಮಿ ಸಾವನ್ನಪ್ಪಿದ್ದು, ಸೇರಿ ಒಟ್ಟು 27 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. 20 ಮಂದಿ ಪ್ರವಾಸಿಗರು ಗಾಯಗೊಂಡಿದ್ದಾರೆ.

ಇದೀಗ ಕೇವಲ ಭಾರತೀಯರು ಮಾತ್ರವಲ್ಲ ವಿದೇಶಿಯರು ಕೂಡಾ ಭಯೋತ್ಪಾದಕರ ದಾಳಿಯಲ್ಲಿ ವಿದೇಶಿಗರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಇಸ್ರೇಲಿ ಮತ್ತು ಒಬ್ಬ ಇಟಾಲಿಯನ್ ಪ್ರವಾಸಿಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ದುರಂತದ ಬಗ್ಗೆ ಪ್ರಧಾನಿ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದು, ಇನ್ನು ಇಟಲಿ, ಇಸ್ರೇಲ್‌ ವಿದೇಶಿಗರು ಮೃತಪಟ್ಟಿದ್ದು ಕೇಳಿ ಆ ದೇಶದ ನಾಯಕರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನೋಡಬೇಕಿದೆ. ಇದೀಗ ಈ ಕೃತ್ಯದ ಹಿಂದಿನ ಭಯೋತ್ಪಾದಕರು ಸುಳಿವು ಸಿಕ್ಕರೆ ಏನು ಮಾಡಬಹುದು ಎಂಬ ಪ್ರಶ್ನೆ ಎದುರಾಗಿದೆ.

TAGGED:#Terrorist #attack #JammuKashmir #tourists #killed #injured
Share This Article
Facebook Twitter Copy Link Print
Previous Article ಪಿಯುಸಿಯಲ್ಲಿ ಶೇ 98 ಅಂಕ ಗಳಿಸಿದ್ದ ಮಗ: ಸಂಭ್ರಮಿಸಲು ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್‌ ರಾವ್‌ ಕುಟುಂಬ
Next Article Pahalgam Terrorist Attack ಉಗ್ರರ ಪೈಶಾಚಿಕ ಕೃತ್ಯಕ್ಕೆ ಮತ್ತೊಬ್ಬ ಕನ್ನಡಿಗ ಭರತ್ ಭೂಷಣ್ ಬಲಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?