Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Terror Attack ಹನಿಮೂನ್ ಗೆ ಬಂದಿದ್ದ ನವಜೋಡಿಗೆ ಕರಾಳ ದಿನ – ಉಗ್ರರ ಗುಂಡಿಗೆ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌ ಬಲಿ
ದೇಶಪ್ರಮುಖ

Terror Attack ಹನಿಮೂನ್ ಗೆ ಬಂದಿದ್ದ ನವಜೋಡಿಗೆ ಕರಾಳ ದಿನ – ಉಗ್ರರ ಗುಂಡಿಗೆ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌ ಬಲಿ

Share
1 Min Read
SHARE

newsics.com

ಶ್ರೀನಗರ: ಪ್ರವಾಸೋದ್ಯಮವನ್ನೇ ಅವಲಂಬಿಸಿರುವ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಚಳಿಗಾಲದಲ್ಲಿ ಮತ್ತು ಈ ಬೇಸಿಗೆಯ ಮೂನಾರ್ಲ್ಕು ತಿಂಗಳು ಹಿಮಪಾತವಾಗುತ್ತದೆ. ಹಿಮಚ್ಛಾದಿತ ಶಿಖರ, ಕಣಿವೆಗಳನ್ನು ನೋಡಲು ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ.

ಆದರೆ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಮಧ್ಯಾಹ್ನ
ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಅಟ್ಟಹಾಸ ಮೆರೆದಿದ್ದಾರೆ. ಇದರ ಪರಿಣಾಮವಾಗಿ ಇಬ್ಬರು ಕನ್ನಡಿಗರು ಸೇರಿ ಒಟ್ಟು 27 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರೆ.

ರಜೆಯ ಮಜಾ ಸವಿಯಲು ತಮ್ಮ ಕುಟುಂಬದೊಂದಿಗೆ ಬಂದಿದ್ದ, ಹನಿಮೂನ್ಗೆಂದು ಬಂದಿದ್ದ ನವಜೋಡಿಗಳಿಗೆ ಈ ದಿನ ಕರಾಳ ದಿನವಾಗಿ ಮಾರ್ಪಟ್ಟಿದೆ.

ಇನ್ನು ಭಾರತೀಯ ನೌಕಾಸೇನೆಯ ಅಧಿಕಾರಿ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌ ಉಗ್ರರ ದಾಳಿಗೆ ಬಲಿಯಾಗಿದ್ದಾರೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ. ಮೂಲತಃ ಹರ್ಯಾಣದವರಾಗಿರುವ ವಿನಯ್‌ ನರ್ವಾಲ್‌.

ಮೂಲಗಳ ಪ್ರಕಾರಏಪ್ರಿಲ್‌ 16 ರಂದು ಮದುವೆಯಾಗಿದ್ದ ನವ ದಂಪತಿಗಳು ಪಹಲ್ಗಾಮ್‌ನಲ್ಲಿ ಹನಿಮೂನ್‌ಗೆ ತೆರಳಿದ್ದರು ಎನ್ನಲಾಗಿದೆ. ಮದುವೆ ಆದ ಆರನೇ ದಿನಕ್ಕೆ ಅಂತ್ಯ ಕಂಡಿದ್ದಾರೆ. ಇನ್ನು ಪತ್ನಿಯ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.

TAGGED:#Terrorist #attack #JammuKashmir #tourists #killed #Lieutenant #VinayNarwal
Share This Article
Facebook Twitter Copy Link Print
Previous Article Terror Attack ಕುತ್ತೆ ಮುಜೇಬಿ ಮಾರ್ಲೋ ಎಂದು ಅಪ್ಪನನ್ನು ಕೊಂದ ಉಗ್ರರಿಗೆ ಹೇಳಿದ್ದ ಮಗ ಅಭಿಜೈ
Next Article Terrorist attack ಸಿಎಂ ಸೂಚನೆ: ಕಾಶ್ಮೀರಕ್ಕೆ ಹೊರಟ ಸಚಿವ ಸಂತೋಷ ಲಾಡ್

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?