Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Terrorist attack ಸಿಎಂ ಸೂಚನೆ: ಕಾಶ್ಮೀರಕ್ಕೆ ಹೊರಟ ಸಚಿವ ಸಂತೋಷ ಲಾಡ್
ಕರ್ನಾಟಕದೇಶಪ್ರಮುಖ

Terrorist attack ಸಿಎಂ ಸೂಚನೆ: ಕಾಶ್ಮೀರಕ್ಕೆ ಹೊರಟ ಸಚಿವ ಸಂತೋಷ ಲಾಡ್

Share
1 Min Read
SHARE

newsics.com

ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ತುರ್ತು ಕ್ರಮಕ್ಕೆ ನೆರವಾಗಲು ಸಚಿವ ಸಂತೋಷ ಲಾಡ್ ಅವರಿಗೆ ಕಾಶ್ಮೀರಕ್ಕೆ ಧಾವಿಸಲು ಸೂಚನೆ ನೀಡಿದ್ದಾರೆ.

ಸಿಎಂ ಸೂಚನೆ ಮೇರೆಗೆ ಸಚಿವ ಲಾಡ್ ಕಾಶ್ಮೀರಕ್ಕೆ ಹೊರಟಿದ್ದಾರೆ.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.

ಸಿಎಂ ಅವರ ಸೂಚನೆ ಮೇರೆಗೆ ಐಪಿಎಸ್ ಅಧಿಕಾರಿ ಚೇತನ್ ಆರ್. ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತೆರಳಿದೆ.
ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

Terror Attack ಹನಿಮೂನ್ ಗೆ ಬಂದಿದ್ದ ನವಜೋಡಿಗೆ ಕರಾಳ ದಿನ – ಉಗ್ರರ ಗುಂಡಿಗೆ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌ ಬಲಿ

TAGGED:#kashmir#terror #attack #minister #santoshlad #cm #bangalore #delhi #kannadigas #tourists
Share This Article
Facebook Twitter Copy Link Print
Previous Article Terror Attack ಹನಿಮೂನ್ ಗೆ ಬಂದಿದ್ದ ನವಜೋಡಿಗೆ ಕರಾಳ ದಿನ – ಉಗ್ರರ ಗುಂಡಿಗೆ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌ ಬಲಿ
Next Article Viral video ಫೋನ್ ಕಿತ್ಕೊಂಡ ಉಪನ್ಯಾಸಕಿಗೆ ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ: ವೈರಲ್ ವಿಡಿಯೋ ನೋಡಿ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?