Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Attack: ಪಹಲ್ಗಾಮ್‌ ದಾಳಿ ನಡೆದ ಕೇವಲ 2 ತಾಸಲ್ಲಿ ಕಾಶ್ಮೀರದ ಮಸೀದಿಗಳಲ್ಲಿ ಮೊಳಗಿತ್ತು ಆ ಘೋಷಣೆ: ಏನು ಅದು?
ದೇಶಪ್ರಮುಖ

Pahalgam Attack: ಪಹಲ್ಗಾಮ್‌ ದಾಳಿ ನಡೆದ ಕೇವಲ 2 ತಾಸಲ್ಲಿ ಕಾಶ್ಮೀರದ ಮಸೀದಿಗಳಲ್ಲಿ ಮೊಳಗಿತ್ತು ಆ ಘೋಷಣೆ: ಏನು ಅದು?

Share
1 Min Read
SHARE

newsics.com

ಪಹಲ್ಗಾಮ್: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಎರಡು ತಾಸಿನ ಬಳಿಕ, ಕಾಶ್ಮೀರದ ಮಸೀದಿಗಳಿಂದ ಐತಿಹಾಸಿಕ ಘೋಷಣೆ ಮಾಡಲಾಯಿತು. ಇದರಲ್ಲಿ ಪಹಲ್ಗಾಮ್ ದಾಳಿ ಇಸ್ಲಾಂ ಮತ್ತು ಮಾನವೀಯತೆಗೆ ವಿರುದ್ಧವಾಗಿದೆ ಎಂದು ಹೇಳಲಾಗಿತ್ತು. ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ ಮತ್ತು ಈ ದಾಳಿಯು ಕಾಶ್ಮೀರದ ಶಾಂತಿ ಮತ್ತು ಏಕತೆಯನ್ನು ಹಾಳುಮಾಡುವ ಪಿತೂರಿಯಾಗಿದೆ.

ಕಾಶ್ಮೀರ ನಮ್ಮ ಸಾಮಾನ್ಯ ಮನೆ ಮತ್ತು ಅದನ್ನು ಭಯೋತ್ಪಾದಕರ ಕೈಗೆ ಬೀಳಲು ನಾವು ಬಿಡುವುದಿಲ್ಲ ಎಂಬ ಸಂದೇಶ ಸಾರಲಾಯ್ತು. ಕಾಶ್ಮೀರದ ಧಾರ್ಮಿಕ ಮುಖಂಡರು ಪ್ರವಾಸಿಗರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿದರು ಮತ್ತು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೇ ಇಂತಹ ಹೇಡಿತನದ ದಾಳಿಗಳನ್ನು ನಡೆಸುವವರನ್ನು ಸುಮ್ಮನೆ ಬಿಡಬಾರದು ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ವಿರೋಧಿಸಿ ಸ್ಥಳೀಯ ಜನರು ಮೇಣದಬತ್ತಿ ಮೆರವಣಿಗೆ ನಡೆಸಿದರು. ಏತನ್ಮಧ್ಯೆ, ಶ್ರೀನಗರದಲ್ಲಿ ಸ್ಥಳೀಯ ಜನರು ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ಪ್ರತಿಭಟಿಸಿದರು. ಚಟುವಟಿಕೆಯಿಂದ ತುಂಬಿರುತ್ತಿದ್ದ ಕಾಶ್ಮೀರದ ಲಾಲ್ ಚೌಕ್ ಖಾಲಿಯಾಗಿ ಕಾಣುತ್ತಿತ್ತು.
ಲಷ್ಕರ್-ಎ-ತೈಬಾದ ಹೊಸ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಹಫೀಜ್ ಸಯೀದ್ ನ ಆಪ್ತ ಸಹಾಯಕ ಮತ್ತು ಲಷ್ಕರೆ ಉಪ ಮುಖ್ಯಸ್ಥ ಸೈಫುಲ್ಲಾ ಖಾಲಿದ್ ಅಲಿಯಾಸ್ ಸೈಫುಲ್ಲಾ ಕಸೂರಿ ಈ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ. ಅವನಿಗೆ ಐಎಸ್‌ಐ ಅಧಿಕಾರಿಗಳೊಂದಿಗೆ ಆಳವಾದ ಸಂಪರ್ಕವಿದೆ ಎಂದು ಹೇಳಲಾಗುತ್ತಿದೆ.

ಪಹಲ್ಗಾಮ್ ದಾಳಿಯ ನಂತರ, ಅಲ್ಲಿನ ಜನರು ಕ್ಯಾಂಡಲ್‌ ಲೈಟ್ ಮಾರ್ಚ್ ನಡೆಸಿದರು. ಇದರ ಪ್ರತಿಧ್ವನಿ ಪಾಕಿಸ್ತಾನವನ್ನು ತಲುಪುತ್ತದೆ ಎಂಬುವುದರಲ್ಲಿ ಯಾವ ಅನುಮಾನವೂ ಇಲ್ಲ.

Pahalgam Terrorist Attack ಪಹಲ್ಗಾಮ್ ದಾಳಿ : ಸಂಜೆ ರಾಜ್ಯಕ್ಕೆ ಆಗಮಿಸಲಿದೆ ಮಂಜುನಾಥ್ ರಾವ್ ಮೃತದೇಹ

TAGGED:and that voice was heard even in Pakistan!Pahalgam Attack: Within just 2 hours of the terrorist attackthat slogan was being rung in the mosques of Kashmir
Share This Article
Facebook Twitter Copy Link Print
Previous Article Pahalgam Terrorist Attack ಪಹಲ್ಗಾಮ್ ದಾಳಿ : ಸಂಜೆ ರಾಜ್ಯಕ್ಕೆ ಆಗಮಿಸಲಿದೆ ಮಂಜುನಾಥ್ ರಾವ್ ಮೃತದೇಹ
Next Article Pahalgam attack ಪಹಲ್ಗಾಮ್ ದಾಳಿ: ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, ಬಹುಮಾನ‌ ಘೋಷಣೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?