Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Vaishnavi Gowda: ಬಾಲಿವುಡ್ ಗೆ ವೈಷ್ಣವಿ ಗೌಡ ಎಂಟ್ರಿ?
ಪ್ರಮುಖಮನರಂಜನೆ

Vaishnavi Gowda: ಬಾಲಿವುಡ್ ಗೆ ವೈಷ್ಣವಿ ಗೌಡ ಎಂಟ್ರಿ?

Share
1 Min Read
SHARE

newsics.com
ನಟಿ ವೈಷ್ಣವಿ ಗೌಡ ಸದ್ಯ ಎಂಗೇಜ್ಮೆಂಟ್ ಖುಷಿಯಲ್ಲಿದ್ದಾರೆ. ಇದಾಗಲೇ ಭಾವಿ ಪತಿ ಅನುಕೂಲ್ ಜೊತೆ ಡಿನ್ನರ್ ಡೇಟಿಂಗ್ಗೂ ಹೋಗಿದ್ದು, ಅದರ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಸಾಮಾನ್ಯವಾಗಿ ವೈಷ್ಣವಿ ಅವರು ಕನ್ನಡ ಭಾಷೆಯ ಹಾಡುಗಳಿಗೆ ರೀಲ್ಸ್ ಮಾಡುತ್ತಾರೆ. ಇದೀಗ ಭಾವಿ ಪತಿಗಾಗಿಯೇ ಎನ್ನುವಂತೆ ಹಿಂದಿಯ ಯೇ ಕ್ಯಾ ಹುವಾ ಮುಝೆ ಯೇ ದಿಲ್ ಫಿಸಲ್ ಫಿಸಲ್ ಗಯಾ ಎಂದಿದ್ದಾರೆ. ನನಗೆ ಇದೇನಾಗಿದೆ, ನನ್ನ ಹೃದಯ ಜಾರುತ್ತಿದೆ ಎನ್ನುವ ಅರ್ಥದ ಹಾಡಿಗೆ ರೀಲ್ಸ್ ಮಾಡಿದ್ದು, ಅವರ ಅಭಿಮಾನಿಗಳು ನಟಿಯ ಕಾಲೆಳೆಯುತ್ತಿದ್ದಾರೆ. ಹಿಂದಿ ಮೇಲೆ ಲವ್ ಶುರುವಾಯ್ತಾ? ಭಾವಿ ಪತಿಗಾಗಿ ಹಿಂದಿ ಹಾಡು ಆಯ್ದುಕೊಂಡ್ರಾ ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಮತ್ತೆ ಕೆಲವರು ಬಾಲಿವುಡ್ಗೆ ಎಂಟ್ರಿ ಕೊಡುತ್ತಿದ್ದೀರಾ? ಬಾಲಿವುಡ್ ನಟಿಯ ಲೆವಲ್ಗೆ ರೀಲ್ಸ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ತಮ್ಮ ವಿಡಿಯೋದಲ್ಲಿ ಬಾಲಿವುಡ್‌ಗೆ ಹೋಗುವ ಕನಸಿನ ಬಗ್ಗೆ ಮಾತನಾಡಿದ್ದರು. .

https://www.instagram.com/reel/DIqmdPgyAua/?igsh=MWYzNzRiaDVqdGppOA==

Pahalgam Attack : ಉಗ್ರನಿಂದ ರೈಫಲ್‌ ಕಸಿದುಕೊಳ್ಳಲು ಹೋಗಿ ಗುಂಡೇಟಿಗೆ ಕುದುರೆ ರೈಡರ್‌ ಸಾವು

TAGGED:Vaishnavi Gowda: Vaishnavi Gowda's entry into Bollywood?
Share This Article
Facebook Twitter Copy Link Print
Previous Article Pahalgam Attack : ಉಗ್ರನಿಂದ ರೈಫಲ್‌ ಕಸಿದುಕೊಳ್ಳಲು ಹೋಗಿ ಗುಂಡೇಟಿಗೆ ಕುದುರೆ ರೈಡರ್‌ ಸಾವು
Next Article Pahalgam Attack ಇಡೀ ರಾತ್ರಿ ನಿದ್ದೆ ಮಾಡದ ಪಾಕ್‌ ಸೇನೆ!ಯಾಕೆ ಗೊತ್ತಾ?

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?