Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಲ್ಪನಾ ರೀ ಕ್ರಿಯೇಟ್ ಮಾಡಿದ ಕಿರುತೆರೆ ನಟಿ ರಜಿನಿ
ಮನರಂಜನೆ

ಕಲ್ಪನಾ ರೀ ಕ್ರಿಯೇಟ್ ಮಾಡಿದ ಕಿರುತೆರೆ ನಟಿ ರಜಿನಿ

Share
0 Min Read
SHARE

newsics.com

ಬೆಂಗಳೂರು :ರಜಿನಿ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರೋ ನಟಿ. ಹೊಸತನಕ್ಕೆ ತುಡಿಯುವ ಚಲುವೆ. ಆಗಾಗ ವಿಭಿನ್ನ ರೀತಿಯ ಫೋಟೋಶೂಟ್ಗಳನ್ನು ಮಾಡಿಸಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ರಜಿನಿ ಮಾಡಿಸಿದ ವಿಡಿಯೋ ಶೂಟ್ ಸಿಕ್ಕಾಪಟ್ಟೆ ಜನಮನ್ನಣೆಗೆ ಪಾತ್ರವಾಗುತ್ತಿದೆ.

ಥೇಟ್ ಕಲ್ಪನಾ ಅವರ ರೀತಿಯಲ್ಲಿ ಉಡುಗೆ ತೊಟ್ಟು ಬಾನಲ್ಲೂ ನೀನೇ ಭುವಿಯಲ್ಲೂ ನೀನೇ ಸಾಂಗ್ನ ರಿ ಕ್ರಿಯೇಟ್ ಮಾಡಿದ್ದಾರೆ ರಜಿನಿ.

ಲೋಕೇಶನ್ ಆಯ್ಕೆ, ಕಾಸ್ಟ್ಯೂಮ್ ಎಲ್ಲವೂ ಈ ಹಾಡಿಗೆ ಪರ್ಫೆಕ್ಟ್ ಸೂಟ್ ಆಗಿದ್ದು, ಒಂದು ಕ್ಷಣ ಕಲ್ಪನಾ ಅವರೇ ಅನ್ಸಿಬಿಡ್ತಾರೆ ರಜಿನಿ. ಒಟ್ಟಿನಲ್ಲಿ ಅವರ ಈ ವಿಭಿನ್ನ ಪ್ರಯತ್ನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Share This Article
Facebook Twitter Copy Link Print
Previous Article ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ
Next Article ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಖಾಸಗಿ ಕಾಲೇಜು ಫಸ್ಟ್ ಪಿಯು ವಿದ್ಯಾರ್ಥಿನಿ!

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?