Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > TERROR ATTACK : ಆಧಾರ್ ಕಾರ್ಡ್ ತೋರಿಸುವಂತೆ ಹೇಳಿ ಮಗಳ ಎದುರೇ ತಲೆಗೆ ಶೂಟ್ ಮಾಡಿದ್ರಂತೆ: ಮೃತ ಭರತ್ ಅತ್ತೆ ವಿಮಲಾ
ಕರ್ನಾಟಕ

TERROR ATTACK : ಆಧಾರ್ ಕಾರ್ಡ್ ತೋರಿಸುವಂತೆ ಹೇಳಿ ಮಗಳ ಎದುರೇ ತಲೆಗೆ ಶೂಟ್ ಮಾಡಿದ್ರಂತೆ: ಮೃತ ಭರತ್ ಅತ್ತೆ ವಿಮಲಾ

Share
1 Min Read
SHARE

newsics.com

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಉಗ್ರರು ನಡೆಸಿದ ಗುಂಡಿನ ದಾಳಿಗೆ 26ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಈ ದಾಳಿಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ.

ಈ ದಾಳಿಯಲ್ಲಿ ಸಾವನ್ನಪ್ಪಿರುವ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರ ಪಾರ್ಥಿವ ಶರೀರ ವಿಶೇಷ ವಿಮಾನದಲ್ಲಿ ಇಂದು ಸಂಜೆಯೊಳಗಾಗಿ ನಗರಕ್ಕೆ ತಲುಪಲಿದೆ. ಮೃತ ಭರತ್ ಅವರ ಅತ್ತೆ ವಿಮಲಾ ಈ ಬಗ್ಗೆ ಮಾತನಾಡಿದ್ದಾರೆ.

“ನಿನ್ನೆ ಮಧ್ಯಾಹ್ನ 2:45ಕ್ಕೆ ಮಗಳು ಸುಜಾತಾ ಕರೆ ಮಾಡಿ ದುರಂತದ ಬಗ್ಗೆ ತಿಳಿಸಿದಳು. ಭರತ್ ಐಟಿ ಕಂಪನಿಯಲ್ಲಿ ಮೊದಲು ಕೆಲಸ ಮಾಡುತ್ತಿದ್ದ. ಮದುವೆಯಾಗಿ ಐದು ವರ್ಷವಾಗಿತ್ತು. ಅಧಾರ್ ಕಾರ್ಡ್ ತೋರಿಸುವಂತೆ ಹೇಳಿ ಉಗ್ರರು ಸಾಯಿಸಿದ್ದಾರೆ. ಇದಕ್ಕೂ ಮುನ್ನ ಮುಸ್ಲಿಂ ಎಂದು ಹೇಳಿದರೆ ಬಿಡುತ್ತೇವೆ. ಬಳಿಕ ಮೋದಿಯನ್ನು ಕರೆದು ಹೇಳಿ ಅಂತ ಅಂದಿದ್ದಾರೆ. ನನ್ನ ಮಗಳ ಎದುರೇ ತಲೆಗೆ ಶೂಟ್ ಮಾಡಿದ್ರಂತೆ. ಇದೇ ತಿಂಗಳು 18ಕ್ಕೆ ಹೋಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ವಾಪಸ್ ಆಗಬೇಕಿತ್ತು. ಮಕ್ಕಳು ಹಾಗೂ ಮಹಿಳೆಯರನ್ನು ಸಾಯಿಸಲ್ಲ ಅಂದ್ರಂತೆ. ಎಂದು ಬೇಸರ ವ್ಯಕ್ತಪಡಿಸಿದರು.

TAGGED:#Terrorist #attack #JammuKashmir #tourists #killed #injured
Share This Article
Facebook Twitter Copy Link Print
Previous Article Pahalgam Terror Attack: 15 ನಿಮಿಷದ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಕುಟುಂಬ!
Next Article Viral Video ಪ್ರಿಯಕರನನ್ನು ಟ್ರಂಕ್ನಲ್ಲಿ ಬಚ್ಚಿಟ್ಟ ವಿವಾಹಿತ ಮಹಿಳೆ – ಮುಂದೇನಾಯ್ತು ನೋಡಿ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?