Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಪ್ರಿಯಕರನನ್ನು ಟ್ರಂಕ್ನಲ್ಲಿ ಬಚ್ಚಿಟ್ಟ ವಿವಾಹಿತ ಮಹಿಳೆ – ಮುಂದೇನಾಯ್ತು ನೋಡಿ
ವೈರಲ್

Viral Video ಪ್ರಿಯಕರನನ್ನು ಟ್ರಂಕ್ನಲ್ಲಿ ಬಚ್ಚಿಟ್ಟ ವಿವಾಹಿತ ಮಹಿಳೆ – ಮುಂದೇನಾಯ್ತು ನೋಡಿ

Share
1 Min Read
SHARE

newsics.com

ಉತ್ತರ ಪ್ರದೇಶ: ಈ ಕಾಲದಲ್ಲಿ ಮದುವೆಯಾಗಿ ತನ್ನ ಸಂಗಾತಿಯೊಂದಿಗೆ ಸುಖವಾಗಿ ಸಂಸಾರ ಮಾಡಿಕೊಂಡು ಹೋಗುವ ಬದಲು ಪರಸ್ತ್ರೀ ಅಥವಾ ಪರ ಪುರುಷರ ಪ್ರೀತಿಯ ಬಲೆಗೆ ಬೀಳುವುದೇ ಹೆಚ್ಚು. ಇದೀಗ ಇಂತಹದೊಂದು ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ವಿವಾಹಿತ ಮಹಿಳೆಗೆ ಪರಪುರುಷನ ಜತೆಗೆ ಸಂಬಂಧವಿತ್ತು. ವಿವಾಹಿತ ಮಹಿಳೆಯನ್ನು ಭೇಟಿಯಾಗಲು ಪ್ರಿಯಕರ ಆಕೆಯ ಮನೆಗೆ ಹೋಗಿದ್ದಾನೆ. ಈ ವೇಳೆಯಲ್ಲಿ ಟ್ರಂಕ್ ನಲ್ಲಿ ಅಡಗಿ ಕುಳಿತಿದ್ದ ಈತನು ಆಕೆಯ ಕುಟುಂಬದವರ ಕೈಗೆ ಸಿಕ್ಕಿ ಬಿದ್ದಿದ್ದು ಕೋಲಿನಿಂದ ಹೊಡೆದಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿವಾಹಿತ ಮಹಿಳೆಯನ್ನು ಭೇಟಿಯಾಗಲು ಮನೆಯ ಗೋಡೆಯ ಹಾರಿ ಪ್ರಿಯಕರನು ಆಕೆಯ ಕೋಣೆಗೆ ಹೋಗಿದ್ದಾನೆ. ಆಕೆಯೂ ಇದ್ದ ಕೋಣೆ ಪ್ರವೇಶಿಸಿದ ಅತ್ತೆ ಮಾವ ಕೋಣೆಯನ್ನು ಪರಿಶೀಲಿಸಿದ್ದಾರೆ. ಮೊದಲಿಗೆ ಕೋಣೆಯಲ್ಲಿ ಯಾರೂ ಕಾಣಿಸದೇ ಇದ್ದರೂ ಟ್ರಂಕ್ ತೆರೆದಾಗ ಮಹಿಳೆಯ ಪ್ರಿಯಕರನು ಅರೆನಗ್ನ ಸ್ಥಿತಿಯಲ್ಲಿ ಅಡಗಿಕೊಂಡಿರುವುದು ಕಂಡುಬಂದಿದೆ. ಕೋಪಗೊಂಡ ಕುಟುಂಬಸ್ಥರು ಆತನಿಗೆ ಮನಬಂದಂತೆ ಕೋಲಿನಿಂದ ಥಳಿಸಿದ್ದು, ಕೊನೆಗೆ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

https://x.com/pal_pravesh/status/1914532762641461627

TAGGED:#socialmedia #viral #video #married #womnes
Share This Article
Facebook Twitter Copy Link Print
Previous Article TERROR ATTACK : ಆಧಾರ್ ಕಾರ್ಡ್ ತೋರಿಸುವಂತೆ ಹೇಳಿ ಮಗಳ ಎದುರೇ ತಲೆಗೆ ಶೂಟ್ ಮಾಡಿದ್ರಂತೆ: ಮೃತ ಭರತ್ ಅತ್ತೆ ವಿಮಲಾ
Next Article Viral ಯುವತಿಯ ಡ್ರೆಸ್ ಒಳಹೊಕ್ಕಿ ಮರಿಕೋತಿ ಕಿತಾಪತಿ- ವೈರಲ್ ವಿಡಿಯೋ ನೋಡಿ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಪ್ರಮುಖವಿದೇಶವೈರಲ್

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read
ಪ್ರಮುಖವೈರಲ್

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?