Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಯುವತಿಯ ಡ್ರೆಸ್ ಒಳಹೊಕ್ಕಿ ಮರಿಕೋತಿ ಕಿತಾಪತಿ- ವೈರಲ್ ವಿಡಿಯೋ ನೋಡಿ
ವೈರಲ್

Viral ಯುವತಿಯ ಡ್ರೆಸ್ ಒಳಹೊಕ್ಕಿ ಮರಿಕೋತಿ ಕಿತಾಪತಿ- ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಯುವತಿಯ ಡ್ರೆಸ್ ಒಳಹೊಕ್ಕಿ ಮರಿ ಕೋತಿ ಕಿತಾಪತಿ ಮಾಡಿದ್ದು, ಆ ಯುವತಿಯ ಮಾನ ಕಾಪಾಡಿದೆ ಅಮ್ಮ ಮಂಗ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಫ್ರಾಕ್ ಧರಿಸಿ ನಿಂತಿರುವ ಯುವತಿಯನ್ನು ನೋಡಬಹುದಾಗಿದೆ. ಒಂದು ಮರಿಕೋತಿಯು ಆಕೆಯ ಡ್ರೆಸ್ ಒಳಗೆ ಹೊಕ್ಕಿದೆ. ಅಲ್ಲಿ ಕಿತಾಪತಿ ಶುರುವಿಟ್ಟುಕೊಂಡಿದೆ. ಅದನ್ನು ಅಲ್ಲಿಯೇ ಇದ್ದ ಆ ಮರಿಯ ಅಮ್ಮ ನೋಡಿದೆ. ಯುವತಿಯ ಡ್ರೆಸ್ ಒಳಗೆ ಹೊಕ್ಕ ಮರಿಯನ್ನು ಹೊರಕ್ಕೆ ಎಳೆದು ನಂತರ ಆಕೆಯ ಡ್ರೆಸ್ ಸರಿ ಮಾಡಿದೆ. ಇಷ್ಟು ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿ ನೆಟ್ಟಿಗರು ನಕ್ಕೂ ನಕ್ಕೂ ಹೊಟ್ಟೆ ಹುಣ್ಣಾಗಿಸಿಕೊಂಡಿದ್ದಾರೆ.

ಮಂಗಗಳು ಮಾಡುವ ಕಿತಾಪತಿಗಳು ಒಂದೆರಡಲ್ಲ. ಇನ್ನು ಮಲೆನಾಡು ಪ್ರದೇಶಗಳಲ್ಲಂತೂ ಮಂಗನ ಕಾಟದಿಂದ ಜನಜೀವನ ದಿನನಿತ್ಯವೂ ನರಕವೇ ಆಗಿಬಿಟ್ಟಿದೆ. ತೋಟಕ್ಕೆ ಗುಂಪು ಗುಂಪಾಗಿ ನುಗ್ಗಿತು ಎಂದರೆ ಕಥೆ ಮುಗಿದಂತೆಯೇ.

https://www.instagram.com/reel/DIYS5TSgW__/?igsh=MXFmbXJzeWtzejJhOQ==

TAGGED:#monkey #viral #video #girl #socialmedia
Share This Article
Facebook Twitter Copy Link Print
Previous Article Viral Video ಪ್ರಿಯಕರನನ್ನು ಟ್ರಂಕ್ನಲ್ಲಿ ಬಚ್ಚಿಟ್ಟ ವಿವಾಹಿತ ಮಹಿಳೆ – ಮುಂದೇನಾಯ್ತು ನೋಡಿ
Next Article Terror Attack ಉಗ್ರರ ಗುಂಡಿನ ದಾಳಿಗೆ ಲೆಫ್ಟಿನೆಂಟ್ ಬಲಿ : ಪತ್ನಿಯಿಂದ ಪತಿಗೆ ಭಾವನಾತ್ಮಕ ವಿದಾಯ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?