Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Manjunath Rao funeral ನಾಳೆ ಮಂಜುನಾಥ್ ರಾವ್ ಅಂತ್ಯಕ್ರಿಯೆ: ಶಿವಮೊಗ್ಗ ಅರ್ಧ ದಿನ ಸ್ವಯಂಪ್ರೇರಿತ ಬಂದ್‌
ಕರ್ನಾಟಕದೇಶಪ್ರಮುಖ

Manjunath Rao funeral ನಾಳೆ ಮಂಜುನಾಥ್ ರಾವ್ ಅಂತ್ಯಕ್ರಿಯೆ: ಶಿವಮೊಗ್ಗ ಅರ್ಧ ದಿನ ಸ್ವಯಂಪ್ರೇರಿತ ಬಂದ್‌

Share
1 Min Read
SHARE

newsics.com

ಶಿವಮೊಗ್ಗ: ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿರುವ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ಸಂಸ್ಕಾರದ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಅರ್ಧ ದಿನ ಸ್ವಯಂಪ್ರೇರಿತ ಬಂದ್ ಮಾಡಲು ನಿರ್ಧರಿಸಲಾಗಿದೆ.

ಶಾಸಕ ಎಸ್.ಎನ್.ಚನ್ನಬಸಪ್ಪ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ಉಗ್ರರ ವಿರುದ್ಧ ಪ್ರತಿಭಟನಾರ್ಥವಾಗಿ ಅರ್ಧ ದಿನ ನಗರದಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗುವುದು. ಈ ಬಗ್ಗೆ ವರ್ತಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳವರು ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿಸಿದರು.
ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಎಲ್ಲಾ ವರ್ಗದವರಿಗೂ ಅವಕಾಶ ಕಲ್ಪಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಈ ವೇಳೆ ಪಾಲ್ಗೊಳ್ಳಲಿದ್ದಾರೆ. ಅಂತಿಮ ವಿಧಿ ವಿಧಾನಗಳ ಬಗ್ಗೆ ಕುಟುಂಬ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

TAGGED:#Manjunath Rao #funeral #tomorrow #Shimoga #half-day #voluntary bandh #terror attack #pahalgam
Share This Article
Facebook Twitter Copy Link Print
Previous Article Sajal Malik ಪಾಕ್ ಟಿಕ್‌ ಟಾಕ್ ಸ್ಟಾರ್ ಸಾಜಲ್ ಮಲಿಕ್ ಖಾಸಗಿ ವಿಡಿಯೋ ಲೀಕ್
Next Article Pahalgam Attack: ಉಗ್ರರ ದಾಳಿಯಿಂದ ಕರ್ನಾಟಕದ ಹಿರಿಯ ವಕೀಲರು ಕುಟುಂಸ್ಥರು ಸೇಫ್ ಆಗಿದ್ದು ಹೇಗೆ?

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?