Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪಹಲ್ಗಾಮ್‌ ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಕರ್ನಾಟಕ

ಪಹಲ್ಗಾಮ್‌ ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Share
0 Min Read
SHARE

newsics.com

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಉಗ್ರರು ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕಂಡ ಕಂಡಲ್ಲಿ ವಿಶೇಷವಾಗಿ ಪುರುಷರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇವರಲ್ಲಿ ಇಬ್ಬರು ವಿದೇಶಿಗರು ಸೇರಿದ್ದಾರೆ. ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಅಧಿಕೃತ ಘೋಷಣೆ ಮಾಡಲಾಗಿದೆ.

https://x.com/siddaramaiah/status/1915038294129226027?ref_src=twsrc%5Etfw%7Ctwcamp%5Etweetembed%7Ctwterm%5E1915038294129226027%7Ctwgr%5E83326ac482e2f7cd45254dc156a0bb745563fed9%7Ctwcon%5Es1_c10&ref_url=https%3A%2F%2Fpublictv.in%2Fpahalgam-terrorist-attack-state-government-announces-compensation-of-rs-10-lakh-each%2F

TAGGED:#Siddaramaiah #announces #compensation #Pahalgam #terrorattack
Share This Article
Facebook Twitter Copy Link Print
Previous Article Pahalgam Attack: ಉಗ್ರರ ದಾಳಿಯಿಂದ ಕರ್ನಾಟಕದ ಹಿರಿಯ ವಕೀಲರು ಕುಟುಂಸ್ಥರು ಸೇಫ್ ಆಗಿದ್ದು ಹೇಗೆ?
Next Article Rajnath Singh ಈ ದುಷ್ಕೃತ್ಯವನ್ನು ನಡೆಸಲು ಸಂಚು ರೂಪಿಸಿದವರನ್ನು ಸಹ ನಾವು ಬಿಡುವುದಿಲ್ಲ – ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?