Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > JAMMU TERROR ATTACK : ಪಹಲ್ಗಾಮ್‌ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ
ದೇಶಪ್ರಮುಖ

JAMMU TERROR ATTACK : ಪಹಲ್ಗಾಮ್‌ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ

Share
1 Min Read
SHARE

newsics.com

ನವದೆಹಲಿ : ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ 28 ಮಂದಿ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ.

ಲಷ್ಕರ್‌ ಎ ತೋಯ್ಬಾ ಸಂಘಟನೆಯ ಅಂಗವಾದ ಒಂದು ತಂಡ ಈ ದಾಳಿಯ ಹೊಣೆ ಹೊತ್ತಿದ್ದು, ನಾಲ್ವರು ಉಗ್ರರು ಹಾಗೂ ಮೂವರು ದಾಳಿಯ ಪ್ರಾಯೋಜಕರನ್ನು ಈಗಾಗಲೇ ಗುರುತಿಸಲಾಗಿದೆ. ಈಗಾಗಲೇ ಪಾಕಿಸ್ತಾನದ ವಿರುದ್ದ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮುನ್ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಅಲ್ಲದೇ, ಪಾಕಿಸ್ತಾನವನ್ನು ಎಲ್ಲಾ ರೀತಿಯಿಂದಲೂ ಮೂಲೆಗುಂಪು ಮಾಡಲು ಭಾರತ ಸರ್ಕಾರ ಶ್ರಮಿಸುತ್ತಿದೆ.

ಈಗಾಗಲೇ ಅಮೆರಿಕ, ರಷ್ಯಾ, ಬ್ರಿಟನ್‌ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿರುವುದು ಪಾಕಿಸ್ತಾನವನ್ನು ಆತಂಕಕ್ಕೊಳಪಡಿಸಿದೆ.

ಇನ್ನು ಇಂದು ನಡೆಯುವ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ ಪ್ರತಿಪಕ್ಷಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ .

Pahalgam: ಪಹಲ್ಗಾಮ್‌ ದಾಳಿಯ ಉಗ್ರರಿಗೆ ಧನ್ಯವಾದ ತಿಳಿಸಿದ ಜಾರ್ಖಂಡ್‌ ವ್ಯಕ್ತಿ ಅರೆಸ್ಟ್‌

TAGGED:JAMMU TERROR ATTACK: All-party meeting today on the backdrop of the Pahalgam terrorist attack
Share This Article
Facebook Twitter Copy Link Print
Previous Article Pahalgam: ಪಹಲ್ಗಾಮ್‌ ದಾಳಿಯ ಉಗ್ರರಿಗೆ ಧನ್ಯವಾದ ತಿಳಿಸಿದ ಜಾರ್ಖಂಡ್‌ ವ್ಯಕ್ತಿ ಅರೆಸ್ಟ್‌
Next Article CABINET MEETING: ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?