Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CABINET MEETING: ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ
ಕರ್ನಾಟಕ

CABINET MEETING: ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ

Share
1 Min Read
SHARE

newsics.com

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ರಾಜ್ಯ ಸರಕಾರದ ಈ ಸಾಲಿನ 9ನೇ ಸಚಿವ ಸಂಪುಟ ಸಭೆ ನಡೆಯಲಿದೆ.

ಮಾದಪ್ಪನ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಸರ್ಕಾರ ಈ ಹಿಂದೆ ಮೂರು ಬಾರಿ ನಿರ್ಧರಿಸಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇಂದು ಮಧ್ಯಾಹ್ನ 12 ಗಂಟೆಗೆ ಬೆಟ್ಟದ ದೀಪದ ಗಿರಿ ವಡ್ಡುವಿನಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ.

ಸಭೆಯಲ್ಲಿ ಜಾತಿಗಣತಿ ವರದಿ ಕುರಿತಾಗಿ ಸಚಿವರ ಅಭಿಪ್ರಾಯಗಳನ್ನು ಸಿಎಂ ಪಡೆಯಲಿದ್ದು, ಮೇ.2ರಂದು ಅಂತಿಮವಾಗಿ ಈ ಬಗ್ಗೆ ನಿರ್ಧರಿಸಲು ಸರ್ಕಾರ ಸಜ್ಜಾಗಿದೆ. ಮಾದಪ್ಪನ ಬೆಟ್ಟದಲ್ಲಿ ನಡೆಯಲಿರುವ ಈ ಸಚಿವ ಸಂಪುಟ ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಉಡುಪಿ, ಮಂಗಳೂರು ಮತ್ತು ಹಾಸನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಕುರಿತಂತೆ ಮಹತ್ವದ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ ಎಂದು ತಿಳಿದುಬಂದಿದೆ.

ಜಿಲ್ಲೆಯ ಇತಿಹಾಸದಲ್ಲೇ ಇದುವರೆಗೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆದಿರಲಿಲ್ಲ. ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಬಿಳಿಗಿರಂಗನ ಬೆಟ್ಟದಲ್ಲಿ ಮಿನಿ ಸಚಿವ ಸಂಪುಟ ಸಭೆ ನಡೆದಿತ್ತು.

ಆದರೆ ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ನಡೆಯುತ್ತಿದೆ. ಸಂಪುಟ ಸಭೆಯಲ್ಲಿ ಹಿಂದುಳಿದ ಚಾಮರಾಜನಗರ ಜಿಲ್ಲೆಗೆ ವಿಶೇಷ ಅನುದಾನ, ಯೋಜನೆಗಳು ದೊರಕುವ ಆಶಾಭಾವನೆ ಹೊಂದಲಾಗಿದೆ.

ಈ ಸಚಿವ ಸಂಪುಟ ಸಭೆ ಮೈಸೂರು ವಿಭಾಗದ 8 ಜಿಲ್ಲೆಗಳಿಗೆ ಸಂಬಂಧಿಸಿ ನಡೆಯುತ್ತಿರುವ ಸಭೆ. ಇದರಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಸಂಬಂಧಿಸಿ ಪರಾಮರ್ಶೆ ನಡೆಯಲಿದೆ. ಸಭೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದರಿಂದ ಈ ಜಿಲ್ಲೆಯ ಸಮಸ್ಯೆಗಳಿಗೆ ಆದ್ಯತೆ ನೀಡಬಹುದೆಂಬ ನಿರೀಕ್ಷೆ ಇದೆ.

JAMMU TERROR ATTACK : ಪಹಲ್ಗಾಮ್‌ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ

TAGGED:CABINET MEETING: Cabinet meeting today at Malemahadeshwar Hill
Share This Article
Facebook Twitter Copy Link Print
Previous Article JAMMU TERROR ATTACK : ಪಹಲ್ಗಾಮ್‌ ಉಗ್ರರ ದಾಳಿ ಹಿನ್ನೆಲೆ ಇಂದು ಸರ್ವ ಪಕ್ಷ ಸಭೆ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 24-04-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?